ನವದೆಹಲಿ: ಏರ್ ಇಂಡಿಯಾದ ಸಂಪೂರ್ಣ ಖಾಸಗೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಹೇಳಿದ್ದಾರೆ.
ನಾಗರಿಕ ವಿಮಾನಯಾನ ವರದಿಗಾರರ ಕಾರ್ಯಾಗಾರದಲ್ಲಿ ಅವರು ಮಾತನಾಡಿ, “ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಸಂಕಲ್ಪವನ್ನು ಸರ್ಕಾರ ಮಾಡಿದೆ ನಾವು ಲಭ್ಯವಿರುವ ಕಡಿಮೆ ಸಮಯದಲ್ಲಿ ಸಾಧ್ಯವಾದಷ್ಟು ಉತ್ತಮವಾದ ವ್ಯವಹಾರವನ್ನು ಪಡೆಯಬೇಕು. ಏರ್ ಇಂಡಿಯಾವನ್ನು ಸ್ವಾಧೀನಪಡಿಸಿಕೊಳ್ಳಲು ಹಲವರು ತುಂಬಾ ಆಸಕ್ತಿ ಹೊಂದಿದ್ದಾರೆ’ ಎಂದ ಅವರು “ಏರ್ ಇಂಡಿಯಾವನ್ನು ಯಾರು ಸ್ವಾಧೀನಪಡಿಸಿಕೊಳ್ಳುತ್ತಾರೋ ಅವರು ತುಂಬಾ ಅದೃಷ್ಟಶಾಲಿಯಾಗುತ್ತಾರೆ ಮತ್ತು ಬಲವಾದ ಖಾಸಗಿ ವಲಯದ ತತ್ವಗಳ ಪ್ರಕಾರ ಅದನ್ನು ಮುನ್ನಡೆಸಲು ಸಾಧ್ಯವಾಗುತ್ತದೆ” ಎಂದು ಹೇಳಿದರು.
ಈ ಹಿಂದೆ ಜುಲೈ 11 ರಂದು ಸಚಿವರು ಲೋಕಸಭೆಗೆ ರಾಷ್ಟ್ರೀಯ ವಾಹಕ ಏರ್ ಇಂಡಿಯಾದ ಆಯಕಟ್ಟಿನ ಹೂಡಿಕೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ