ಕಟ್ಟತ್ತಿಲ. ಆ, 29: ಸುನ್ನಿ ಯುವಜನ ಸಂಘ ಇದರ ರಾಜ್ಯಮಟ್ಟದ ಸದಸ್ಯತ್ವ ಅಭಿಯಾನ ಕಟ್ಟತ್ತಿಲ ಸೆಂಟ್ರಲ್ ಶಾಖೆಯಲ್ಲಿ ನಡೆಸಲಾಯಿತು.
ಬಹು ಇಬ್ರಾಹಿಂ ಫೈಝಿ ಪುಲಿಕೂರು ಇವರಿಂದ ಸದಸ್ಯತ್ವ ಅರ್ಜಿ ಸ್ವೀಕರಿಸಿ ಬಹು ಅಲ್ ಹಾಜ್ ಅಬೂಬಕ್ಕರ್ ಸಿದ್ದೀಕ್ ಮುಸ್ಲಿಯಾರ್ ರವರು ಚಾಲನೆ ನೀಡಿದರು.

ವೇದಿಕೆಯಲ್ಲಿ ಆಬಿದ್ ನಈಮಿ, ಅಬ್ದುಲ್ ಖಾದರ್, ಉಮ್ಮರ್ ಕೆ.ಬಿ , ಹಮೀದ್ ಹಾಜಿ ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.
ವರದಿ: ಶಫೀಖ್ ಕಟ್ಟತ್ತಿಲ















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ