ನವದೆಹಲಿ: ನಾಳೆ (ಸೆ.1ರಿಂದ)ಯಿಂದ ರೈಲ್ವೆ ಆನ್’ಲೈನ್ ಟಿಕೆಟ್ ಬುಕ್ಕಿಂಗ್ ಶುಲ್ಕ ದುಬಾರಿಯಾಗಲಿದೆ.
ಐಆರ್ ಸಿಟಿಸಿ ನಿನ್ನೆ ಹೊರಡಿಸಿರುವ ಪ್ರಕಟಣೆಯಂತೆ, ನಾನ್ ಎಸಿ ಆಸನಗಳ ಟಿಕೆಟ್ ರೂ.15, ಎಸಿ ಸೀಟುಗಳಿಗೆ 30 ರೂ ಹೆಚ್ಚಾಗಲಿದೆ. ಸರಕು ಮತ್ತು ಸೇವೆಗಳ ಸೇವೆ (ಜಿ ಎಸ್ ಟಿ) ಶುಲ್ಕ ಪ್ರತ್ಯೇಕವಿರಲಿದೆ. ಒಂದು ತಿಂಗಳ ಹಿಂದೆ ಆನ್ ಲೈನಿನಲ್ಲಿ ಟಿಕೆಟ್ ಬುಕ್ಕಿಂಗ್ ಮಾಡುವ ಪ್ರಯಾಣಿಕರಿಗೆ ಶುಲ್ಕ ಹೆಚ್ಚಿಸಬೇಕೆಂದು ಐಆರ್ ಸಿಟಿಸಿ ಸಲ್ಲಸಿದ ಮನವಿಗೆ ಆ.30 ರಂದು ರೈಲ್ವೆ ಮಂಡಳಿ ಒಪ್ಪಿಗೆ ಸೂಚಿಸಿದೆ.
ಈ ಮೊದಲು ಆನ್ ಲೈನ್ ನಲ್ಲಿ ಬುಕ್ ಮಾಡಿದರೆ ನಾನ್ ಎಸಿಗೆ 20 ರೂ ಹಾಗೂ ಎಸಿ ಟಿಕೆಟುಗಳಿಗೆ 40 ರೂ. ವಿಧಿಸಲಾಗುತ್ತಿತ್ತು. ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುವುದಕ್ಕಾಗಿ ಮೂರು ವರ್ಷಗಳ ಹಿಂದೆ ಸೇವಾ ಶುಲ್ಕ ವಿಧಿಸುವುದನ್ನು ಕಡಿತಗೊಳಿಸಲಾಗಿತ್ತು. ಇದರಿಂದ ಐಆರ್ ಸಿಟಿಸಿಗೆ 2016-17 ವರೆಗೆ ಶೇ.26 ಆದಾಯ ಕುಂಠಿತವಾಗಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ