ನವದೆಹಲಿ: ದೆಹಲಿಯ ನಿವಾಸದಲ್ಲಿ ಪತ್ತೆಯಾದ 8.6 ಕೋಟಿ ಪ್ರಕರಣದ ಸಂಬಂಧ ಇ.ಡಿ. ಬಂಧನಕ್ಕೆ ಒಳಗಾಗಿರುವ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಬಂಧನದ ಬಳಿಕ ಇ.ಡಿ. ಕಚೇರಿಯಿಂದ ಡಿಕೆಶಿ ಅವರನ್ನು ಅಧಿಕಾರಿಗಳು ಹೊರಗೆ ಕರೆತರುವ ಸಂದರ್ಭದಲ್ಲಿ ಸುತ್ತುವರೆದ ಮಾಧ್ಯಮದವರೊಂದಿಗೆ ಆಕ್ರೋಶಭರಿತರಾಗಿ ಮಾತನಾಡಿದ ಡಿಕೆಶಿ, ಇದೊಂದು ರಾಜಕೀಯ ಷಡ್ಯಂತ್ರ. ಬಿಜೆಪಿಯವರು ತಮ್ಮ ಪರವಾಗಿ ಕೆಲಸ ಮಾಡಲಿಲ್ಲ ಎಂದು ಹೀಗೆ ಮಾಡಿಸಿದ್ದಾರೆ. ನಾನು ಎಲ್ಲವನ್ನೂ ಎದುರಿಸಲು ಸಿದ್ಧವಾಗಿದ್ದೇನೆ. ಹೆದರಿ ಓಡಿಹೋಗುವವನಲ್ಲ. ನನ್ನನ್ನು ಬಂಧಿಸುವಲ್ಲಿ ಬಿಜೆಪಿಯವರು ಯಶಸ್ವಿಯಾಗಿದ್ದಾರೆ. ದೇವರು ಅವರಿಗೆ ಒಳ್ಳೆಯದನ್ನು ಮಾಡಲಿ ಎಂದು ಹೇಳಿದರು.
ಡಿಕೆಶಿ ಬಂಧನಕ್ಕೆ ವಿರೋಧ ವ್ಯಕ್ತಪಡಿಸಿ, ನಾಳೆ ಡಿಕೆ ಶಿವಕುಮಾರ್ ಅವರ ಸ್ವ ಗ್ರಾಮವಾದ ದೊಡ್ಡ ಆಲನಹಳ್ಳಿಗೆ ಬಂದ್ಗೆ ಗ್ರಾಮಸ್ಥರು ಕರೆ ನೀಡಿದ್ದಾರೆ. ನಾಳೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ