ದಿನಾಂಕ 7/9/19 ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 2 ಗಂಟೆಯವರೆಗೆ ಸುನ್ನೀ ಕೋ-ಆರ್ಡಿನೇಶನ್ ಕಮಿಟಿ ಕರ್ನಾಟಕ ವತಿಯಿಂದ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅನುಸ್ಮರಣಾ ಕಾರ್ಯಕ್ರಮ ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮ ಯಶಸ್ವಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆದುದರಿಂದ SSF DK ಈಸ್ಟ್ ಝೋನಿನ ಅಧೀನದಲ್ಲಿರುವ ಪ್ರತೀ ಡಿವಿಷನ್ ಗಳಿಂದ ಕನಿಷ್ಠ 20 ಸದಸ್ಯರಾದರೂ ಭಾಗವಹಿಸಿ ಈ ಅನುಸ್ಮರಣಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸುತ್ತಿದ್ದೇವೆ.
ಅಧ್ಯಕ್ಷರು ಮತ್ತು ಸರ್ವ ಸದಸ್ಯರು
SSF D.K EAST ZONE.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ