ಮಂಗಳೂರು: ಕರ್ನಾಟಕ ಜಂಯ್ಯತುಲ್ ಉಲಮಾ ಮುಶಾವರ, ಅಲ್ ಮದೀನಾ ಮಂಜನಾಡಿ ಶಿಲ್ಪಿ, ಸುನ್ನಿ ಕೋ ಆರ್ಡಿನೇಷನ್ ಕರ್ನಾಟಕ ಅಧ್ಯಕ್ಷ ರಾಗಿ ದ್ದ ಇತ್ತೀಚೆಗೆ ನಮ್ಮನ್ನಗಳಿದ ಮರ್ಹೂಮ್ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ (ನ.ಮ.)ರವರ ಸಂಸ್ಮರಣಾ ಸಮಾರಂಭವು ಪಾಣೆಮಂಗಳೂರು ಸಾಗರ ಅಡಿಟೋರಿಯಮ್ ನಲ್ಲಿ ಸೆಪ್ಟೆಂಬರ್ 7 ಶನಿವಾರ ಬೆಳಗ್ಗೆ 10.00 ಘಂಟೆ ಗೆ ಖಾಝಿ ಖುರ್ರತ್ತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಲ್ ಮದನಿ ಅಲ್ ಬುಖಾರಿ ಯವರ ದುಆ ದೊಂದಿಗೆ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿ ಖಾಝಿ ತಾಜುಲ್ ಫುಕಹಾಅ್ ಬೇಕಲ್ ಉಸ್ತಾದ್ ಸಂಸ್ಮರಣಾ ಬಾಷಣ ಮಾಡಲಿದ್ದು ಕೋ ಆರ್ಡಿನೇಷನ್ ಅಧ್ಯಕ್ಷ ಎಸ್ ಪಿ ಹಂಝ ಸಖಾಫಿ ಬಂಟ್ವಾಳ ಅಧ್ಯಕ್ಷ ತೆ ವಹಿಸುವರು.
ಈ ಕಾರ್ಯಕ್ರಮದಲ್ಲಿ ಕೋ ಆರ್ಡಿನೇಷನ್ ಕೋಶಾಧಿಕಾರಿ ಸಯ್ಯಿದ್ ಇಸ್ಮಾಯಿಲ್ ತಂಙಲ್ ಉಜಿರೆ, SMA ರಾಜ್ಯ ದ್ಯಕ್ಷರಾದ ಸಯ್ಯಿದ್ ಜಲಾಲುದ್ದೀನ್ ತಂಙಲ್ ಮಲ್ಜಹ್, ಕೋ ಆರ್ಡಿನೇಷನ್ ಕಾರ್ಯದರ್ಶಿ ಪಿ ಪಿ ಅಹ್ಮದ್ ಸಖಾಫಿ ಕಾಶಿಪಟ್ನ, SჄS ರಾಜ್ಯಾದ್ಯಕ್ಷ ಜಿ ಎಂ ಕಾಮಿಲ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಡಾ. ಝೈನಿ ಕಾಮಿಲ್, ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಶಾಫಿ ಸಅದಿ ಬೆಂಗಳೂರು, ಜಿಲ್ಲಾ ಕಾರ್ಯಾಧ್ಯಕ್ಷ SM ರಷೀದ್ ಹಾಜಿ, ಪ್ರಧಾನ ಕಾರ್ಯದರ್ಶಿ B M ಮಮ್ತಾಜ್ ಅಲಿ, SSF ರಾಜ್ಯ ದ್ಯಕ್ಷ ರಾದ CTM ಮನ್ಶರ್ ತಂಙಲ್, SEDC ರಾಜ್ಯಾಧ್ಯಕ್ಷ ಕೆ ಕೆ ಎಂ ಕಾಮಿಲ್, ಪ್ರಧಾನ ಕಾರ್ಯದರ್ಶಿ ಜೆಪ್ಪು ಅಬ್ದುರಹ್ಮಾನ್ ಮದನಿ, SJM ರಾಜ್ಯ ಧ್ಯಕ್ಷ ಅತೂರು ಸಈದ್ ಮುಸ್ಲಿಯಾರ್, KCF INC ನಾಯಕ ರಹೀಮ್ ಸಅದಿ ಕತ್ತರ್, ಭಾಗವಹಿಸುವರು ಎಂದು ಕೋ ಆರ್ಡಿನೇಷನ್ ಕಾರ್ಯದರ್ಶ ಅಶ್ರಪ್ ಕಿನಾರ ಮಂಗಳೂರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ