ದಾರುಲ್ ಅಶರೀಯ ದುಬೈ ಸಮಿತಿ ವತಿಯಿಂದ ಸೆಪ್ಟೆಂಬರ್ 13 ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ 7 ಗಂಟೆಗೆ ಸರಿಯಾಗಿ ದೇರಾ ಕ್ರೀಕ್ ಪರ್ಲ್ ಹೋಟೆಲ್ ನಲ್ಲಿ ಅಶರೀಯಾ ಶರೀಅತ್ ಕಾಲೇಜ್ 3ನೇ ಸನದು ದಾನ ಸಮ್ಮೇಳನದ ಘೋಷಣಾ ಸಮಾವೇಶವು ಬಹು ಕುರ್ರತುಸ್ಸಾದತ್ ಫಝಲ್ ಕೋಯಮ್ಮ ತಂಗಳ್ ರವರ ನೇತ್ರತ್ವದಲ್ಲಿ ನಡೆಯಲಿರುವುದು.
ಮತ್ತು ದಾರುಲ್ ಅಶರೀಯಾ ಮ್ಯಾನೇಜರ್ ಬಹು ಮುಹಮ್ಮದ್ ಅಲಿ ಸಖಾಫಿ ಅವರಿಂದ ಮುಖ್ಯ ಪ್ರಭಾಷಣೆ ಮತ್ತು ಅಸಿಫ್ ಮತ್ತು ತಂಡದಿಂದ ಬುರ್ದಾ ಆಲಾಪನೆ ಹಾಗೂ ಬದರ್ ಮೌಲೂದ್ ಮಜಲಿಸ್ ಹಾಗೂ ಕೂರ ತಂಗಳ್ ರವರಿಂದ ವಿಶೇಷ ಪ್ರಾರ್ಥನೆ ಕೂಡಾ ನಡೆಯಲಿರುವುದೆಂದು.
ದುಬೈ ಸಮಿತಿ ಹಾಗೂ ಸ್ವಾಗತ ಸಮಿತಿಯಿಂದ ನಡೆದ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಸ್ವಾಗತ ಸಮಿತಿ ಚೇರ್ಮ್ಯಾನ್ ನಝೀರ್ ಹಾಜೀ ಕೆಮ್ಮಾರ ಹಾಗೂ ಜನರಲ್ ಕನ್ವಿನರ್ ಶೆರಿಫ್ ಬೊಲ್ಮಾರ್ ಮತ್ತು ರಾಷ್ಟ್ರೀಯ ಸಮಿತಿ ಜನರಲ್ ಸೆಕ್ರೆಟರಿ ಮೂಸಾ ಹಾಜೀ ಬಸರ ಹಾಗೂ ದುಬೈ ಸಮಿತಿ ಅಧ್ಯಕ್ಷ ಅಬ್ದುಲ್ಲ ಉಸ್ತಾದ್ ರವರು ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ