ಕೊಡಗು: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸಿದ್ದಾಪುರ ಸೆಕ್ಟರ್ ವತಿಯಿಂದ ಉಲಾಝ್ ಮತ್ತು ಕ್ಯೂ ಟೀಂ ಕ್ಯಾಂಪ್ ಸೆಪ್ಟಂಬರ್ 15ರಂದು ದಾರುನ್ನಜಾತ್ ಸುನ್ನಿ ಮದರಸಾ ಹಾಲ್ ನಲ್ಲಿ ಸೆಕ್ಟರ್ ಸಮಿತಿ ಅಧ್ಯಕ್ಷರಾದ ರಝಾಖ್ ಸಅದಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸೆಕ್ಟರ್ ಸಮಿತಿ ಉಪಾಧ್ಯಕ್ಷರಾದ ಸಯ್ಯದ್ ವಿ.ಪಿ.ಎಸ್ ಶಿಹಾಬ್ ತಂಙಳ್ ಉದ್ಘಾಟಿಸಿದರು.ಉಲಾಝ್ ಕ್ಯಾಂಪ್ ತರಗತಿಯಲ್ಲಿ ಸಿದ್ದಾಪುರ ಸೆಕ್ಟರ್ ಸಮಿತಿ ಉಪಾಧ್ಯಕ್ಷರಾದ ಹಂಝ ರಹ್ಮಾನಿ ಹಾಗೂ ಸುಳ್ಯ ಸೆಕ್ಟರ್ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ ವಿಷಯ ಮಂಡಿಸಿದರು.

ಕ್ಯೂ ಟೀಂ ಕ್ಯಾಂಪ್ ತರಗತಿಯನ್ನು ವಿರಾಜಪೇಟೆ ಡಿವಿಷನ್ ಅಧ್ಯಕ್ಷರಾದ ಝುಬೈರ್ ಸಅದಿ ಅಲ್ ಅಫ್ಳಲಿ ನಡೆಸಿಕೊಟ್ಟರು.

ಪ್ರ. ಕಾರ್ಯದರ್ಶಿ ನಿಝಾಂ ಕಂಡಕ್ಕರ ಸ್ವಾಗತಿಸಿ ಕ್ಯೂ ಟೀಂ ಮ್ಯಾನೇಜರ್ ಜಂಶಾದ್ ಸಖಾಫಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ