ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್.ಅಬುದಾಬಿ ಝೋನ್ ಸಮೀತಿ ವತಿಯಿಂದ ಕೆ.ಸಿ.ಎಫ್ ನ ಚರಿತ್ರೆಯಲ್ಲಿಯೆ ಪ್ರಪ್ರಥಮ ಬಾರಿಗೆ ನೂತನ ವಾಗಿ ಆಯ್ಕೆ ಗೊಂಡತಹ ಅಂತಾರಾಷ್ಟ್ರೀಯ, ರಾಷ್ಟ್ರೀಯ ಸಮಿತಿ ಮತ್ತು ಎಲ್ಲಾ ಝೋನ್ ಸಮೀತಿ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ”ಮೀಟ್ ದ ಗ್ರೇಟ್”ಎಂಬ ಶಿರ್ಷಿಕೆ ಯಲ್ಲಿ ದಿನಾಂಕ.06.09.2019 ನೇ ಶುಕ್ರವಾರ ಮಧ್ಯಾಹ್ನ. 2 ಕ್ಕೆ ಅಬುಧಾಬಿ ಲುಲು ಪಾರ್ಟಿ ಹಾಲ್ ನಲ್ಲಿ ಜರುಗಿತು.

ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಝೋನ್ ಅಧ್ಯಕ್ಷರಾದ ಹಸ್ಯೆನಾರ್ ಅಮಾನಿ ಅಜ್ಜಾವರ ವಹಿಸಿದ್ದರು.ದಾರುಲ್ ಅಶ್ಆರಿಯ್ಯ ಮ್ಯಾನೇಜರ್ ಮುಹಮ್ಮದಲಿ ಸಖಾಫಿ ಸುರಿಬೈಲ್ ಉದ್ಘಾಟಿಸಿದರು.

ಕೆ.ಸಿ.ಎಫ್.ಐ.ಎನ್.ಸಿ.ನಾಯಕರಾದ ಹಮೀದ್ ಸಅದಿ ಈಶ್ವರ ಮಂಗಳ ,ಪಿ.ಎಂ.ಎಚ್.ಈಶ್ವರ ಮಂಗಳ, ರಾಷ್ಟ್ರೀಯ ಸಮಿತಿ ನಾಯಕರಾದ ಜಲೀಲ್ ನಿಝಾಮಿ,ಮೂಸ ಬಸರ,ಆಶಂಶ ಮಾತುಗಳನ್ನಾಡಿದರು.ದುಬೈ ನೊರ್ತ್, ದುಬೈ ಸೌತ್, ಶಾರ್ಜಾ, ಅಜ್ಮಾನ್, ಅಲ್ ಐನ್,ರಾಸಲ್ ಖೈಮ ಝೋನ್ ಪದಾಧಿಕಾರಿಗಳಿಗಳು ಮುಖ್ಯ ವಿಶಿಷ್ಟ ಅತಿಥಿಗಳಾಗಿ ಭಾಗವಹಿಸಿದ್ದರು.


ಇಬ್ರಾಹಿಂ ಬ್ರೈಟ್ ಮಾರ್ಬಲ್ ಸ್ವಾಗತಿಸಿ ಕಬೀರ್ ಬಾಯಂಬಾಡಿ ವಂದಿಸಿದರು.ಹಫೀಳ್ ಸಯೀದ್ ಹನೀಫಿ ಕಾರ್ಯ ಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ