ಕೊಣಾಜೆ:ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ನಿಂದ ಝಕ್ವಿಕ್ ಕ್ಯೂ ಟೀಮ್ ಮೆಂಬರ್ಸ್ ಮೀಟ್ ಕಾರ್ಯಕ್ರಮವು ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ರವರ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ 19 ಗುರುವಾರ ಸಂಜೆ 6:00 ಗಂಟೆಗೆ ಅಲ್- ಮದೀನಾ ಹಾಲ್ ತಿಬ್ಲೆಪದವುವಿನಲ್ಲಿ ನಡೆಯಲಿರುವುದು.
ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸದಸ್ಯ ಸಯ್ಯದ್ ಖುಬೈಬ್ ತಂಙಳ್ ರವರ ದುಆ: ದೊಂದಿಗೆ ಆರಂಭವಾಗುವ ಕಾರ್ಯಕ್ರಮವನ್ನು ಅಲ್- ಮದೀನಾ ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸುವರು.
ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಹಾಗೂ ರಾಜ್ಯ ಸದಸ್ಯರಾದ ನೌಫಲ್ ಸಖಾಫಿ ಕಳಸ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಅಗಮಿಸಿ ತರಗತಿಯನ್ನು ನಡೆಸುವರು.
ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಪ್ರಾಸ್ತಾವಿಕ ಭಾಷಣ ಮಾಡಿರುವರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿಗಳಾದ ಸಿರಾಜುದ್ದೀನ್ ಸಖಾಫಿ ಕನ್ಯಾನ,ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ರಾಜ್ಯ ಸದಸ್ಯ ಮುಸ್ತಫಾ ಮಾಸ್ಟರ್ ಉಳ್ಳಾಲ,ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ,ವೆಸ್ಟ್ ಝೋನ್ ಉಸ್ತುವಾರಿ ಮಹಮ್ಮದ್ ಅಲಿ ತುರ್ಕಳಿಕೆ,ಅಲ್ – ಮದೀನಾ ವಿದ್ಯಾ ಸಂಸ್ಥೆಯ ಡೈರಕ್ಟರ್ ಮಹಮ್ಮದ್ ಕುಂಞಿ ಅಮ್ಜದಿ,ವೆಸ್ಟ್ ಝೋನ್ ಕೋಶಾಧಿಕಾರಿ ಝೈನುಲ್ ಆಬಿದ್ ನೀಮಿ,ವೆಸ್ಟ್ ಝೋನ್ ಕ್ಯೂ ಟೀಮ್ ಅಡ್ಮಿನ್ ಅಕ್ಬರ್ ಅಲಿ ಮದನಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಹೈದರಲಿ ಕಾಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ