SSF ಧ್ವಜದಿನದ ಅಂಗವಾಗಿ
SSF ತೆಕ್ಕಾರು ಶಾಖಾ ವತಿಯಿಂದ
ಧ್ವಜಾರೋಹಣ ನಡೆಸಲಾಯಿತು
ಸ್ಥಳೀಯ ಖತೀಬ್ ಅಬ್ದುಲ್ ರವೂಫ್ ಅಹ್ಸನಿ ದುವಾಗೈದರು.
SYS ತೆಕ್ಕಾರು ಬ್ರಾಂಚ್ ಅಧ್ಯಕ್ಷ ಕಾರ್ಯಕ್ರಮವನ್ನು ಉದ್ಘಾಟಿಸಿದರು
SSF ಉಪ್ಪಿನಂಗಡಿ ಡಿವಿಷನ್ ಉಪಾಧ್ಯಕ್ಷ ಇಸಾಕ್ ಮದನಿ ಆಳಕ್ಕೆ ಸಂದೇಶ ಬಾಷಣ ಮಾಡಿದರು,
ಗಲ್ಫ್ ಫ್ರೆಂಡ್ಸ್ ತೆಕ್ಕಾರು ಮಾಜಿ ಅಧ್ಯಕ್ಷ ಝಕರಿಯ TH ಆಶಂಸ ಮಾತುಗಳನ್ನಾಡಿದರು,
ಸ್ಥಳೀಯ ಉಸ್ತಾದ್ ಇಸಾಕ್ ಝುಹ್ರಿ ಉಪಸ್ಥಿತರಿದ್ದರು.
ಶಾಖಾ ಅಧ್ಯಕ್ಷ ನೌಫಲ್ T,H ರವರು ಅಧ್ಯಕ್ಷತೆ ವಹಿಸಿದರು,
ಪ್ರಧಾನ ಕಾರ್ಯದರ್ಶಿ ಲತೀಫ್ ಕೆ,ಪಿ ಸ್ವಾಗತಿಸಿ,ವಂದಿಸಿದರು.
ಶಾಖಾ ಮಟ್ಟದ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:-ಬಾತಿಶ್ ತೆಕ್ಕಾರು















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ