1973 ಎಪ್ರಿಲ್ 29 ಎಸ್ಸೆಸ್ಸೆಫ್ ಕೇರಳ ಮಣ್ಣಲ್ಲಿ ಜನ್ಮ ತಾಳಿದ ದಿನ ಅಂದರೆ SSF ಸ್ಥಾಪನಾ ದಿನ. ರಾಷ್ಟ್ರ ಮಟ್ಟದಲ್ಲಿ ಗೋಲ್ಡನ್ ಜುಬಿಲಿ ಆಚರಿಸುವ ಹೊಸ್ತಿಲಲ್ಲಿದೆ.1989 ಸೆಪ್ಟಂಬರ್ 19 ರಂದು ರೂಪುಗೊಂಡ SSF ಇವತ್ತು ಮಹತ್ತರವಾದ ಹತ್ತಲವಾರು ಸಾಧನೆಗಳನ್ನು ಮಾಡುವಲ್ಲಿ ಸಫಲವಾಗಿದೆ. ಈ ನಿಟ್ಟಿನಲ್ಲಿ SSF ಮಾಚಾರು ಶಾಖೆಯಲ್ಲಿ ನಡೆದ ದ್ವಜ ದಿನಾಚರಣೆಯನ್ನು ಮಾಚಾರು ಜುಮಾ ಮಸ್ಜಿದ್ ಖತೀಬರಾದಾದ ಅಬ್ಬಾಸ್ ಮದನಿ ಪ್ರಾರ್ಥನೆಯ ಮೂಲಕ ಚಾಲನೆ ಕೊಟ್ಟರು.
ಈ ಕಾರ್ಯಕ್ರಮದಲ್ಲಿ ಮುಅಲ್ಲಿಂ ಜ’ಅಫರ್ ಸ’ಅದಿ, SSF ಮಾಚಾರು ಶಾಖೆಯ ಅಧ್ಯಕ್ಷ ಅಬ್ದುಸ್ಸಲಾಮ್, ಉಜಿರೆ ಸೆಕ್ಟರ್ ನಾಯಕ ಅನ್ಸಾರ್ ಕಿಲೋಬಝಾರ್ , ಆಡಳಿತ ಸಮಿತಿ ಸದಸ್ಯರಾದ ಝಕರಿಯ ಚೆಕ್ಕೆದಡಿ SSF ಕಾರ್ಯಕರ್ತರಾದ ಹಕೀಂ ಕುದುರು, ಶರೀಫ್ ಅಂಗಡಿ ಅಬ್ದುಲ್ ಸಮದ್, ಹಂಝ ಕನ್ಯಾಡಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ