ಪಡುಬಿದ್ರಿ : ಎಸ್ಸೆಸ್ಸೆಫ್ ಪಡುಬಿದ್ರಿ ಶಾಖ ವತಿಯಿಂದ ಧ್ವಜ ದಿನ ಪಡುಬಿದ್ರಿ ಹಾಗೂ ಕಾರ್ಕಳ ರಾಜ್ಯ ಹೆದ್ದಾರಿ ಯ ಕಂಚಿನಡ್ಕ ಜುಮುಅ ಮಸೀದಿ ರಸ್ತೆ ಯ ದ್ವಾರ ದ ಬಳಿ ಜರುಗಿತು, ದುಅ ಹಾಗೂ ನೇತೃತ್ವ ವನ್ನು ಪಡುಬಿದ್ರಿ ಕೇಂದ್ರ ಮಸೀದಿಯ ಖತೀಬರಾದ ಅಲ್ ಹಾಜ್ SM ಅಬ್ದುರ್ರಹ್ಮಾನ್ ಮದನಿ ಉಸ್ತಾದ್ ನೆರವೇರಿಸಿದರು.
ಧ್ವಜಾರೋಹಣ ಕಾರ್ಯಕ್ರಮವನ್ನು ಮುಹಿಯುಧ್ಧೀನ್ ಜುಮುಅ ಮಸೀದಿ ಇದರ ಸದಸ್ಯರಾದ ನಝೀರ್ ಕಂಚಿನಡ್ಕ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮತ್ತು SYS ಉಪಾಧ್ಯಕ್ಷ ರಾದ ಹಸನ್ ಬಾವ ಕಂಚಿನಡ್ಕಇವರು ಶುಭಹಾರೈಸಿದರು.
ಈ ಕಾರ್ಯಕ್ರಮದ ಬಗ್ಗೆ ಹಿತನುಡಿ ಯನ್ನು ಎಸ್ಎಸ್ಎಫ್ ಪಡುಬಿದ್ರಿ ಶಾಖೆ ಮಾಜಿ ಅಧ್ಯಕ್ಷರಾದ ನಿಯಾಝ್ ದೀನ್ ಸ್ಟ್ರೀಟ್ & ತೌಶೀಫ್ ಬೇಂಗ್ರೆ ಮತ್ತು ಎಸ್ಎಸ್ಎಫ್ ಪಡುಬಿದ್ರಿ ಶಾಖೆ ಅಧ್ಯಕ್ಷ ರಾದ ಪಿ.ಎಂ ತೌಸೀರ್ ನಿರ್ವಹಿಸಿದರು.
ಈ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಅತಿಥಿ ಮತ್ತು SSFಎಲ್ಲ ಸದಸ್ಯರಿಗೂ ಕಾರ್ಯದರ್ಶಿ ಸಫ್ವಾನ್ ಧನ್ಯವಾದ ವನ್ನು ಸಮರ್ಪಿಸಿದರು.
ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ವರದಿ : ಪಿ ಎಂ ಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ