ಮಾಣಿ : ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಮಾಣಿ ಸೆಂಟರ್ ಇದರ ಅಧೀನದ ಕೆಮ್ಮಾನ್ ನಚ್ಚಬೊಟ್ಟು ಬ್ರಾಂಚ್’ಗೆ ನೂತನ ಸಾರಥಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಅಬೂಬಕರ್ ವಳಚ್ಚಿಲ್ ಕೆಮ್ಮಾನ್, ಉಪಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಬಂಗಾರಬೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ವಳಚ್ಚಿಲ್ ಕೆಮ್ಮಾನ್, ದ’ಅವಾ ಮತ್ತು ಶಿಕ್ಷಣ ಕಾರ್ಯದರ್ಶಿಯಾಗಿ ಎಂ ಹೆಚ್ ಸಖಾಫಿ ಮಠ, ಇಸಾಬ ಮತ್ತು ಸಾಂತ್ವನ ವಿಭಾಗದ ಅಮೀರ್ ಆಗಿ ಯಾಕೂಬ್ ಕೆಮ್ಮಾನ್,ಕೋಶಾಧಿಕಾರಿಯಾಗಿ ಇಬ್ರಾಹಿಂ ಬಂಗಾರಬೊಟ್ಟು,ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸೆಂಟರ್ ನಾಯಕರಾದ ಇಬ್ರಾಹಿಂ ಸಅದಿ ಮಾಣಿ, ಹನೀಫ್ ಮುಸ್ಲಿಯಾರ್ ಪೆರ್ನೆ, ಲತೀಫ್ ಸಅದಿ ಶೇರಾ ಮತ್ತಿತರ ನಾಯಕರು ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ