ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಹಜ್ಜ್ ಮತ್ತು ಉಮ್ರಾ ಸೇವೆ ಯನ್ನು ಒದಗಿಸುವ “ಯಾತ್ರಾಭಾರತ್” ಮತ್ತು ಕೆ ಸಿಎಫ್ ಪ್ರಕಾಶನ ಸಂಸ್ಥೆ ಯ ‘ಅವರ್ ಬುಕ್ಸ್ ‘ ಇದರ ಮಂಗಳೂರು ನಗರ ಕಛೇರಿಯನ್ನು ನಗರದ ಸ್ಟೇಟ್ ಬ್ಯಾಂಕ್ ಹತ್ತಿರ ದ ಅಲ್ ರಬಾ ಪ್ಲಾಜ ದಲ್ಲಿ ಮಲ್ಜಹ್ ಸಾರಥಿ ಅಸ್ಸೈಯ್ಯಿದ್ ಜಲಾಲುದ್ದೀನ್ ಅಲ್ ಹಾದಿ ತಂಙಲ್ ಉಜಿರೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ ಎಂ ಮಮ್ತಾಜ್ ಅಲಿ, ಲೈನ್ ಪಳ್ಳಿ ಮಸೀದಿ ಖತೀಬ್ ಕಾಸಿಂ ಮುಸ್ಲಿಯಾರ್, ಕೆ ಸಿ ಎಫ್ ಸೌದಿ ನಾಯಕ ಪಿ ಪಿ ನಝೀರ್ ಕಾಶಿಪಟ್ನ, ಕೆಸಿಎಫ್ ಪ್ರಕಾಶನ ವಿಭಾಗದ ಅಧ್ಯಕ್ಷ ಅಬ್ದುಲ್ ಹಮೀದ್ ಬಜ್ಪೆ, SჄS ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು, SSF ಜಿಲ್ಲಾ ನಾಯಕ ರಾದ ಇಬ್ರಾಹಿಂ ಸಖಾಫಿ ಸೆರ್ಕಲ, ಶರೀಪ್ ನಂದಾವರ, ಹಸನ್ ಪಾಂಡೇಶ್ವರ, ಅಬ್ಡುಲ್ ಜಬ್ಬಾರ್ ಕಣ್ಣೂರು,ಮನ್ಸೂರು ಬಜಾಲ್, ನಿಝಾಮ್ ಮಂಗಳೂರು.ಕಛೇರಿ ಕಾರ್ಯದರ್ಶಿ ಅಬೂಸಾಲಿಹ್ ಪಾವೂರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ