ಮನಾಮ: ಬಹ್ರೈನ್ನಲ್ಲಿ 2020 ರ ವೇಳೆಗೆ ವಲಸಿಗರಿಗೆ ಆರೋಗ್ಯ ವಿಮೆಯನ್ನು ಕಡ್ಡಾಯಗೊಳಿಸಲಾಗುವುದು. ವಲಸಿಗ ಕಾರ್ಮಿಕರು ಮತ್ತು ಅವರ ಕುಟುಂಬಗಳನ್ನು ಕಾನೂನಿನಡಿ ವಿಮೆಗೆ ಸೇರಿಸುವುದು ಉದ್ಯೋಗದಾತರ ಜವಾಬ್ದಾರಿಯಾಗಿದೆ .
ಬಹ್ರೇನ್ 2020 ರ ವೇಳೆಗೆ ವಲಸಿಗರಿಗೆ ಕಡ್ಡಾಯ ಆರೋಗ್ಯ ವಿಮಾ ಕಾನೂನನ್ನು ಜಾರಿಗೊಳಿಸಿ, ಅದನ್ನು ಪ್ರಾಯೋಗಿಕವಾಗಿಸಲಾಗುತ್ತದೆ. ಇದು ವಿಮಾ ಪ್ರೀಮಿಯಂಗಳಲ್ಲಿ ದೊಡ್ಡ ಮಟ್ಟದ ಕ್ರಾಂತಿಗೆ ಕಾರಣವಾಗಬಹುದು ಎನ್ನಲಾಗಿದೆ. ಆರೋಗ್ಯ ವಿಮಾ ಯೋಜನೆಯು ವಿಮಾ ಕಂಪೆನಿಗಳಿಗೆ ತಮ್ಮ ಸೇವೆಗಳನ್ನು ವಿಸ್ತರಿಸಲು ಹಾದಿಯನ್ನು ತೆರೆಯಲಿದೆ.
ಬಹ್ರೈನ್ನ ವಿಮಾ ಕಂಪನಿಯ ಉಪಾಧ್ಯಕ್ಷ ಅಶ್ರಫ್ ಅದ್ನಾನ್ ಬಿಸೀಸು ಮಾತನಾಡಿ, ಅಧಿಕೃತ ಮಾಹಿತಿಯ ಪ್ರಕಾರ, 2016 ರ ಕೊನೆಯಲ್ಲಿ ಬಹ್ರೈನ್ನಲ್ಲಿ ಒಟ್ಟು ಆರೋಗ್ಯ ವಿಮಾ ಕಂತುಗಳು 60.2 ಮಿಲಿಯನ್ ಡಾಲರ್ ಆಗಿದೆ ಎಂದಿದ್ದು, ವಾರ್ಷಿಕ ಬೆಳವಣಿಗೆಯು ಶೇ. 19 ದಾಖಲಾಗಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ