ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ ಹಳೆಬೇರು ಹೊಸಚಿಗುರು ಕಾರ್ಯಕ್ರಮವು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ 26-9-18 ರಂದು ಫರೀದ್ ನಗರ ಆಫೀಸಿನಲ್ಲಿ 7 pm ಗೆ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಜಮಾಲ್ ಸಖಾಫಿ ಮುದುಂಗಾರ್‌ಕಟ್ಟೆ ಕಾರ್ಯಕ್ರಮ ಉದ್ಘಾಟಿಸುವರು. ಇಸ್‌ಹಾಕ್ ಝುಹ್ರಿ ಸೂರಿಂಜೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು.
ಡಿವಿಶನ್ ಗಾಗಿ ದಶಕಗಳಿಂದೀಚೆಗೆ ನಾಯಕತ್ವ ನೀಡಿದ ಉಮರ್ ಅಹ್ಸನಿ ಇನೋಳಿ,ಎಂಎಂಕೆ ಕಡ್ವಾಯಿ,ಹೈದರ್ ಸಖಾಫಿ ಇನೋಳಿ, ಅಝೀಝ್ ಮದನಿ, ಹೈದರಲಿ ಹಿಮಮಿ ಮಲಾರ್, ಶರೀಫ್ ಸಅದಿ ಅರಫಾ, ಅಶ್ರಫ್ ಸಅದಿ ಪಡಿಕ್ಕಲ್, ಇಸ್ಮಾಈಲ್ ಮಾಸ್ಟರ್ ಮಜೀದ್ ಫರೀದ್ ನಗರ,ಅಝೀಝ್ ಹೆಚ್ ಕಲ್, ಹಮೀದ್ ಬಂಡಸಾಲೆ,
ಅಬ್ದುರ್ರಹ್ಮಾನ್ ಮಾಸ್ಟರ್, ಅಶ್ರಫ್ ಹರೇಕಳ,ನಝೀರ್ ಮುಡಿಪು ಮುಂತಾದವರು ಅನುಭವ ಹಂಚಿಕೊಳ್ಳುವರು ಎಂದು ಡಿವಿಶನ್ ಪ್ರಧಾನ ಕಾರ್ಯದರ್ಶಿ ನೌಫಲ್ ಫರೀದ್‌ನಗರ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ