ಉಳ್ಳಾಲ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ RAINBOW ಸಮಿತಿಯ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸದಸ್ಯತನ ಅಭಿಯಾನದ ಅರ್ಜಿ ಫಾರ್ಮ್ ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಇದರ ಉಪಾಧ್ಯಕ್ಷರಾದ ಕೆ ಪಿ ಹುಸೈನ್ ಸಅದಿ ಕೆ ಸಿ ರೊಡ್ ಉಸ್ತಾದರು ಡಿವಿಶನ್ RAINBOW ಕನ್ವಿನರ್ ಜಾಫರ್ ಯು ಎಸ್ ರವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಡಿವಿಶನ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಙಳ್, ಡಿವಿಶನ್ ಕಾರ್ಯದರ್ಶಿ ಹಮೀದ್ ತಲಪಾಡಿ,ಜೊತೆ ಕಾರ್ಯದರ್ಶಿ ಸುಹೈಲ್ ಶಾಂತಿಬಾಗ್, ಸಿದ್ದೀಕ್ ಕೋಮರಂಗಲ ಕೋಶಾಧಿಕಾರಿ ಜಿ ಎ ಇಬ್ರಾಹಿಮ್ ಹಾಗೂ ಡಿವಿಶನ್ ನಾಯಕರು ಉಪಸ್ಥಿತರಿದ್ದರು.
ಆಶಿಖ್
ⓂEDIA Secretary
SSF ULLALA DIVISION















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ