ಉಜಿರೆ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್(SSF) ಉಜಿರೆ ಸೆಕ್ಟರ್ ವತಿಯಿಂದ ULAZ-2k19 ಕ್ಯಾಂಪ್ ಹಾಗೂ ನಾರಿಯತ್ ಸ್ವಲಾತ್ ಮಜ್ಲಿಸ್ 28/09/2019 ನೇ ಶನಿವಾರ ಮಗ್ರಿಬ್ ನಮಾಝಿನ ಬಳಿಕ ಮಲ್ಜ’ಅ್ ಕ್ಯಾಂಪಸ್ನಲ್ಲಿ ನಡೆಯಿತು.
ಸೆಕ್ಟರ್ ಅಧ್ಯಕ್ಷರಾದ ಇಕ್ಬಾಲ್ ಮಾಚಾರು ಅಧ್ಯಕ್ಷತೆಯನ್ನು ವಹಿಸಿದ್ದರು.SSF ದ.ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ SSF ಬೆಳ್ತಂಗಡಿ ಡಿವಿಷನ್ ಮಾಜಿ ಅಧ್ಯಕ್ಷರಾದ MAM ಕಾಸಿಂ ಮುಸ್ಲಿಯಾರ್ ಮಾಚಾರು ವಿಷಯ ಮಂಡಿಸಿದರು.
ಈ ಕಾರ್ಯಕ್ರಮದಲ್ಲಿ SSF ಬೆಳ್ತಂಗಡಿ ಡಿವಿಷನ್ ಉಪಾಧ್ಯಕ್ಷರಾದ ಕರೀಮ್ ಸಖಾಫಿ,ಪ್ರ.ಕಾರ್ಯದರ್ಶಿ ಶರೀಫ್ ನಾವೂರು,ಸೆಕ್ಟರ್ ಕಾರ್ಯಕಾರಿ ಸಮಿತಿ ಸದಸ್ಯರು, ಸೆಕ್ಟರ್ ವ್ಯಾಪ್ತಿಯ ಯುನಿಟ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸೆಕ್ಟರ್ ಪ್ರ.ಕಾರ್ಯದರ್ಶಿ ಎಂ.ಮುಬೀನ್ ಉಜಿರೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
✍ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ