ಬಾಳೆಹೊನ್ನೂರು : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಇದರ ಸಕ್ರೀಯ ಕಾರ್ಯಕರ್ತರ ತಂಡ ಕ್ಯು ಟೀಂ ಇದರ ಚಿಕ್ಕಮಗಳೂರು ಜಿಲ್ಲಾ ಮಟ್ಟದ ZACVIK ಕಾರ್ಯಕ್ರಮ ಬಾಳೆಹೊನ್ನೂರು ಮಂಝಿಲ್ ಅಕಾಡೆಮಿಯಲ್ಲಿ ಅದ್ದೂರಿಯಾಗಿ ನಡೆಯಿತು.

ಜಿಲ್ಲಾಧ್ಯಕ್ಷ ಸಫ್ವಾನ್ ಸಖಾಫಿ ಅಧ್ಯಕ್ಷತೆ ವಹಿಸಿದರು. ಸಯ್ಯಿದ್ ಹಾಮೀಂ ಶಿಹಾಬ್ ತಂಙಳ್ ಸಭೆಯನ್ನು ಉದ್ಘಾಟಿಸಿದರು.ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಮಂಗಳೂರು ಹಾಗೂ ರಾಜ್ಯ ನಾಯಕ ನೌಫಲ್ ಸಖಾಫಿ ಕಳಸ ಕ್ಯು ಟೀಂ ಗುರಿ ಹಾಗೂ ಕಾರ್ಯಾಚರಣೆಯ ರೂಪುರೇಷೆಗಳ ಬಗ್ಗೆ ವಿಷಯ ಮಂಡಿಸಿದರು.

ರಾಜ್ಯ ನಾಯಕ ಸಫ್ವಾನ್ ವಿಜಯಪುರ, ಜಿಲ್ಲೆಯ ಸಂಘಟನಾ ನಾಯಕರಾದ ಉಸ್ಮಾನ್ ಹಂಡುಗುಳಿ, ಮುನೀರ್ ಚಿಕ್ಕಮಗಳೂರು, ಆಬಿದ್ ಸಖಾಫಿ ಮಾಗುಂಡಿ, ಶಾಹಿನ್ ಚಿಕ್ಕಮಗಳೂರು, ಅಬ್ದುಲ್ ಅಝೀಝ್ ಮಾಗುಂಡಿ ಹಾಗೂ ಇನ್ನಿತರರು ಭಾಗವಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಫುದ್ದೀನ್ ಕುದ್ರೆಗುಂಡಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ