ಕೋಣಾಜೆ:ಕರ್ನಾಟಕ ಅಮಾನೀಸ್ ಅಸೋಶಿಯೇಷನ್ ವತಿಯಿಂದ ಆಕ್ಟೋಬರ್ 01/2019 ಮಂಗಳವಾರ ಶೈಖುನಾ ಕಂಝುಲ್ ಉಲಮಾ ಚಿತ್ತಾರಿ ಉಸ್ತಾದ್ ಪ್ರಥಮ ಆಂಡ್ ನೇರ್ಚೆಯ ಪ್ರಯುಕ್ತ ಅನುಸ್ಮರಣಾ ಸಮಾವೇಶ ಹಾಗೂ ಬೃಹತ್ ಮುತಅಲ್ಲಿಂ ಸಂಗಮ ಅಲ್ ಮದೀನಾ ಕಮ್ಯುನಿಟಿ ಹಾಲ್ ತಿಬ್ಲಪದವಿನಲ್ಲಿ ಬೆಳಗ್ಗೆ 10ರಿಂದ 12:15 ರ ತನಕ ನಡೆಯಲಿದೆ.
ಖ್ಯಾತ ಮನಶಾಸ್ತ್ರಜ್ಞ ಹಾಗೂ ಹಿಪ್ನೋಥೆರಪಿಸ್ಟ್ ಮೌಲಾನಾ ಇಬ್ರಾಹೀಂ ಸಖಾಫಿ ಕೋಟೂರ್ (ಕಾರ್ಯದರ್ಶಿ SJU ವಯನಾಡ್ ಜಿಲ್ಲೆ) ರವರು ವಿಷಯ ಮಂಡನೆ ಮಾಡಲಿದ್ದಾರೆ.

ಮಧ್ಯಾಹ್ನ 12:30 ಕ್ಕೆ ನಡೆಯುವ ಅನುಸ್ಮರಣಾ ಸಮಾವೇಶದ ಅಧ್ಯಕ್ಷತೆಯನ್ನು ಶೈಖುನಾ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ವಹಿಸಲಿದ್ದಾರೆ. ಎಚ್.ಐ ಅಬೂಸುಫ್ಯಾನ್ ಇಬ್ರಾಹೀಂ ಮದನಿ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ವಾಗ್ಮಿ ಅನಸ್ ಅಮಾನಿ ಪುಷ್ಪಗಿರಿ ಅನುಸ್ಮರಣಾ ಪ್ರಭಾಷಣ ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಸುನ್ನಿ ಸಂಘ ಸಂಸ್ಥೆಗಳ ಅಗ್ರಗಣ್ಯ ನಾಯಕರು, ರಾಜಕೀಯ ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ