ಬ್ರಹ್ಮಾವರ ; ಬ್ರಹ್ಮಾವರ ಸೆಕ್ಟರ್ ಇದರ ವತಿಯಿಂದ ಉಲಾಝ್ ಶಿಬಿರ ದಿನಾಂಕ 28/9/19 ರಂದು ಖದೀಮ್ ಜಾಮಿಯ ಮಸ್ಜಿದ್ ಹಾಲ್ ,ಹೊನ್ನಾಳ ದಲ್ಲಿ ಸೆಕ್ಟರ್ ಅಧ್ಯಕ್ಷರಾದ ಶಂಶುದ್ದಿನ್ ರಂಗನಕೆರೆ ಇವರ ಅಧ್ಯಕ್ಷತೆಯಲ್ಲಿ ನೆಡಸಲಾಯಿತು. ಸೆಕ್ಟರ್ ಗೌರವ ಸಲಹೆಗಾರರಾದ ಸುಬುಹಾನ್ ಅಹಮದ್ ಹೊನ್ನಾಳ ಉದ್ಘಾಟಿಸಿದರು.

ಉಡುಪಿ ಡಿವಿಷನ್ ಉಪಾಧ್ಯಕ್ಷರಾದ ಅಬ್ದುರ್ರಹ್ಮಾನ್ ಸಹದಿ ದೊಡ್ಡಣಗುಡ್ಡೆ ಉಲಾಝ್ ತರಗತಿಯನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ನಾಸೀರ್ ಭದ್ರಗಿರಿ, ಡಿವಿಷನ್ ಕೋಶಾಧಿಕಾರಿ ನಝೀರ್ ಸಾಸ್ತಾನ, ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಶಿಹಾಬ್ ರಂಗನಕೆರೆ, ಸೆಕ್ಟರ್ ಪ್ರ.ಕಾರ್ಯದರ್ಶಿ ಸಿರಾಜ್ ಗಾಂಧಿನಗರ, ಉಪಾಧ್ಯಕ್ಷ ರಶೀದ್ ಸಾಸ್ತಾನ, ಕೋಶಾಧಿಕಾರಿ ರಶೀದ್ ಗಾಂಧಿನಗರ, ರಂಗನಕೆರೆ ಶಾಖಾಧ್ಯಕ್ಷ ಮುತ್ತಲಿಬ್, ಭದ್ರಗಿರಿ ಕಾರ್ಯದರ್ಶಿ ಶಾಹಿಲ್ ಕೆ.ಟಿ, ಹೊನ್ನಾಳ SYS ನಾಯಕರಾದ ಹನೀಪ್ ಬಾಯ್, ಹಾಗೂ ಇನ್ನಿತರ ನಾಯಕರು ಉಪಸ್ಥಿತಿ ಇದ್ದರು.
ಸೆಕ್ಟರ್ ಉಪಾಧ್ಯಕ್ಷ ಇಬ್ರಾಹಿಂ ರಂಗನಕೆರೆ ಸ್ವಾಗತಿಸಿದರು. ಕಾರ್ಯದರ್ಶಿ ರಾಹಿದ್ ಹೊನ್ನಾಳ ವಂದಿಸಿದರು.
ವರದಿ : ಪಿ ಎಂ ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ