ಎಸ್ ಎಸ್ ಎಫ್ ಕೊಪ್ಪ ಡಿವಿಷನ್ ಮಟ್ಟದಲ್ಲಿ ಡಿವಿಷನ್ ಅಧ್ಯಕ್ಷರಾದ ಸ್ವಾದಿಕ್ ರವರ ಘನ ಅಧ್ಯಕ್ಷತೆಯಲ್ಲಿ ULAZ ಮತ್ತು ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
ಎಸ್ ಎಸ್ ಎಫ್ ಚಿಕ್ಕಮಗಳೂರು ಜಿಲ್ಲಾ ಉಪಾಧ್ಯಕ್ಷರಾದ ಬಹು!ಝೈನುಲ್ ಆಬಿದ್ ಸಖಾಫಿಯವರು ತರಗತಿಯನ್ನು ನಡೆಸಿ ಪ್ರವಾದಿ(ಸ.ಅ)ಯವರ ಸುನ್ನತ್ ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ಕಾರ್ಯಕರ್ತನ ಆದ್ಯ ಕರ್ತವ್ಯವಾಗಿದೆ ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು.

ಜೊತೆಯಲ್ಲಿ ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮವನ್ನು ಉದ್ದೇಶಿಸಿ ತರಗತಿಯನ್ನು ನಡೆಸಿ ಪೂರ್ವಿಜರು ನಮ್ಮ ಸಂಘಟನೆಗಾಗಿ ಬಂದಂತಹ ಕಷ್ಟಗಳನ್ನು ಕಾರ್ಯಕರ್ತರಿಗೆ ಮನದಟ್ಟಾಗುವಂತೆ ಅರಿವು ಮೂಡಿಸಿದರು.

ಪ್ರಸ್ತುತ ಕಾರ್ಯಕ್ರಮದಲ್ಲಿ ಎಸ್ ಎಸ್ ಎಫ್ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಹು!ಸರ್ಫುದ್ದೀನ್, ಜಿಲ್ಲಾ ನಾಯಕರಾದ ಅಬ್ದುಲ್ ರೆಹಮಾನ್, ಸುಲೈಮಾನ್, ಶಮೀಮ್, ಆರೀಫ್, ಹನೀಫ್ ರವರು ಉಪಸ್ಥಿತರಿದ್ದರು.
ಡಿವಿಷನ್ ಪ್ರಧಾನ ಕಾರ್ಯದರ್ಶಿ ಶರೀಫ್ ರವರು ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ