ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ರಿ.) SSF ಬೆಳ್ತಂಗಡಿ ಡಿವಿಷನ್ ವತಿಯಿಂದ ವಿದ್ಯಾರ್ಥಿಗಳಿಗಾಗಿ “CAMPUS GLIMPSE-2k19” ಕಾರ್ಯಕ್ರಮವು ದಿನಾಂಕ 02/10/2019ನೇ ಬುದವಾರ ಬೆಳಿಗ್ಗೆ 10.00ಗಂಟೆಗೆ ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.
SSF ಬೆಳ್ತಂಗಡಿ ಡಿವಿಷನ್ ಉಪಾಧ್ಯಕ್ಷರಾದ ಕೆರೀಂ ಸಖಾಫಿ ಅಧ್ಯಕ್ಷತೆಯನ್ನು ವಹಿಸಿದ್ದರು. SSF ದ.ಕ ಜಿಲ್ಲಾ ಸದಸ್ಯರಾದ ಇಕ್ಬಾಲ್ ಮಾಚಾರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

SSFದ.ಕ ಈಸ್ಟ್ ಝೋನ್ ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಹಾಗೂ ಡಿವಿಷನ್ ವಿಸ್ಡಂ ಕನ್ವೀನರ್ ನವಾಝ್ ಮಾವಿನಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.SSF ದ.ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ ವಿದ್ಯಾರ್ಥಿಗಳಿಗೆ ತರಗತಿ ಮಂಡಿಸಿದರು.
ಈ ಕಾರ್ಯಕ್ರಮದಲ್ಲಿ SSF ದ.ಕ ಈಸ್ಟ್ ಝೋನ್ ಸದಸ್ಯ ಸಿದ್ದೀಕ್ ಪರಪ್ಪು,SSF ಬೆಳ್ತಂಗಡಿ ಡಿವಿಷನ್ ಪ್ರ.ಕಾರ್ಯದರ್ಶಿ ಶರೀಫ್ ನಾವೂರು, ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿಗಳು, ಹಾಗೂ ತಾಲೂಕಿನ ವಿವಿದ ಕಾಲೇಜಿನ ಆಯ್ದ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
SSF ಬೆಳ್ತಂಗಡಿ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಝುಬೈರ್ ಶಾಂತಿನಗರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, SSF ಬೆಳ್ತಂಗಡಿ ಡಿವಿಷನ್ ಸದಸ್ಯ ಎಂ.ಮುಬೀನ್, ಉಜಿರೆ ಧನ್ಯವಾದವಿತ್ತರು.
✍ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ