ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ರಿ.) SSF ಬೆಳ್ತಂಗಡಿ ಸೆಕ್ಟರ್ Q-TEAM ವತಿಯಿಂದ ಗಾಂದಿ ಜಯಂತಿ ಪ್ರಯುಕ್ತ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಕಾರ್ಯಕ್ರಮವು ದಿನಾಂಕ 02/10/2019ನೇ ಬುದವಾರ ಮಧ್ಯಾಹ್ನ 02.30 ಕ್ಕೆ ಬೆಳ್ತಂಗಡಿಯ DCC ಬ್ಯಾಂಕ್ ಮುಂಬಾಗದಲ್ಲಿ ನಡೆಯಿತು.
SSF ಬೆಳ್ತಂಗಡಿ ಸೆಕ್ಟರ್ ಅಧ್ಯಕ್ಷರಾದ ಝಮೀರ್ ಸಅದಿ ಅಧ್ಯಕ್ಷತೆ ವಹಿಸಿದ್ದರು.
SSF ಬೆಳ್ತಂಗಡಿ ಸೆಕ್ಟರ್ ಸದಸ್ಯರೂ ಅನುಗ್ರಹ ಟ್ರೈನಿಂಗ್ ಕಾಲೇಜ್,ಬೆಳ್ತಂಗಡಿ ಇದರ ಶಿಲ್ಪಿಯೂ ಆದ ತಲ್’ಹತ್ ಮಾಸ್ಟರ್ ಮಾದಕ ದ್ರವ್ಯ ದಲ್ಲಿ ಉಂಟಾಗುವ ತೊಂದರೆ ಕುರಿತು ಬಾಷಣ ಮಾಡಿದರು.
ಈ ಕಾರ್ಯಕ್ರಮದಲ್ಲಿ SSF ಬೆಳ್ತಂಗಡಿ ಡಿವಿಷನ್ ಪ್ರ.ಕಾರ್ಯದರ್ಶಿ ಶರೀಫ್ ನಾವೂರು, ಡಿವಿಷನ್ ಸದಸ್ಯರಾದ ಡಿ.ಎಂ.ಕಮಾಲ್ ಮುಸ್ಲಿಯಾರ್ ಹಾಗೂ ಸೆಕ್ಟರ್ ಹಾಗೂ ಶಾಖಾ ನಾಯಕರು ಉಪಸ್ಥಿತರಿದ್ದರು.
SSF ಬೆಳ್ತಂಗಡಿ ಸೆಕ್ಟರ್ ಪ್ರ ಕಾರ್ಯದರ್ಶಿ ಡಿ.ಎಂ.ಅಶ್ರಫ್ ನಾವೂರು ಸ್ವಾಗತಿಸಿ,ಮನ್ಸೂರ್ ಸಅದಿ ಧನ್ಯವಾದ ಮಾಡಿದರು
✍ಶಾಝ್,ಬೆಳ್ತಂಗಡಿ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ