ಕುಮಟ: ಕರ್ನಾಟಕ ಮುಸ್ಲಿಂ ಜಮಾಅತ್ ಉತ್ತರಕನ್ನಡ ಜಿಲ್ಲಾ ಸಮಿತಿಯ ಘೋಷಣಾ ಸಮಾವೇಶದ ಪೂರ್ವಬಾವಿ ಸಭೆಯು ವರದ ಇಂಟರ್ ನ್ಯಾಷನಲ್ ಹಾಲ್ ನಲ್ಲಿ ರಾಜ್ಯ ಕಾನೂನು ಸಲಹೆಗಾರರಾದ ಅಡ್ವಕೆಟ್ ಶಾಹುಲ್ ಹಮೀದ್ ಕಾರವಾರ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ರಾಜ್ಯ ಕಾರ್ಯದರ್ಶಿ ಹಬೀಬ್ ಕೋಯ ಕಾರವಾರ ಹಾಗೂ ರಾಜ್ಯ ಸದಸ್ಯರೂ ಉಡುಪಿ ಜಿಲ್ಲಾ ಕಾರ್ಯದರ್ಶಿ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಮುಸ್ಲಿಂ ಜಮಾಅತ್ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಶಿರಸಿ ಖಾಝಿ ಮುಹಮ್ಮದ್ ಶಬೀರುಲ್ ಖಾದ್ರಿ ,ಇರ್ಫಾನ್ ಖಾಝಿ ಹೊನ್ನಾವರ ಹಾಗೂ ಮತ್ತಿತರ ಪ್ರಮುಖರು ಹಾಜರಿದ್ದರು
ಜಿಲ್ಲೆಗೋಳಪಟ್ಟ ಹನ್ನೊಂದು ತಾಲೂಕಿನಿಂದ ಆಯ್ದ ನಾಯಕರು ಬಾಗವಹಿಸಿದರು
ಸೆಯ್ಯಿದ್ ಅಲವಿ ಸಖಾಫಿ ಗಂಗಾವಳಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ