janadhvani

Kannada Online News Paper

ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ರಹೀಂ ಉಚ್ಚಿಲ್ ಆಯ್ಕೆ

ಕರ್ನಾಟಕ ಸರ್ಕಾರ ಸಚಿವಾಲಯವು ವಿವಿಧ ಅಕಾಡೆಮಿಗಳು ಮತ್ತು ಪ್ರಾಧಿಕಾರಗಳ ನೂತನ ಅಧ್ಯಕ್ಷರ ಹಾಗೂ ಸದಸ್ಯರ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಿfದ್ದು, ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ರಹೀಂ ಉಚ್ಚಿಲ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಶ್ರೀ ರೂಪೇಶ್ ಕುಮಾರ್, ಶ್ರೀ ಮುರುಳಿ ರಾಜ್, ಡಾ. ಮುನೀರ್ ಬಾವ, ಶ್ರೀಮತಿ ಸುರೇಖ, ಶ್ರೀಮತಿ ಚಂಚಲಾಕ್ಷಿ, ಫಸಲ್ ಹಸೈಗೋಳಿ, ಸಿರಾಜ್ ಮುಡಿಪು ಆಯ್ಕೆಯಾಗಿದ್ದಾರೆ.