ಬಂಟ್ವಾಳ: ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಇದರ ಅಧೀನದ ಜಂಇಯ್ಯತುಲ್ ಉಲಮಾ ಝೋನಲ್ ಮುಲಾಖಾತ್ ಮುಂದಿನ ನವೆಂಬರ್ ಒಂದರಿಂದ ಡಿಸೆಂಬರ್ ಮೂವತ್ತರ ತನಕ ಎರಡು ತಿಂಗಳುಗಳ ಕಾಲ ನಡೆಯಲಿದ್ದು ಇದರ ಚಾಲನಾ ಸಮಾವೇಶವು ದ.ಕ ಜಿಲ್ಲಾ ಎಸ್ಸೆಸ್ಸೆಫ್ ಸಭಾಂಗಣದಲ್ಲಿ ಜಂಇಯ್ಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ ಎಸ್ ಪಿ ಹಂಝ ಸಖಾಫಿ ಬಂಟ್ವಾಳ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸುನ್ನೀ ಕೋಆರ್ಡಿನೇಶನ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ ಪಿ ಅಹ್ಮದ್ ಸಖಾಫಿ ಕಾಶಿಪಟ್ನ ಉದ್ಘಾಟಿಸಿದರು.
ಎಸ್ ವೈ ಎಸ್ ರಾಜ್ಯಾಧ್ಯಕ್ಷ ಜಿಎಂ ಮುಹಮ್ಮದ್ ಕಾಮಿಲ್ ಸಖಾಫಿ ಮುಶಾವರ ಸದಸ್ಯರಾದ ಉಮರ್ ಸಖಾಫಿ ಕಂಬಳಬೆಟ್ಟು, ಎಸ್ ಇ ಡಿ ಸಿ ನಾಯಕ ಖಲೀಲ್ ಸಖಾಫಿ ಜಾಲ್ಸೂರು ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರು ಅಬ್ದುಲ್ ಮಜೀದ್ ಸಅದಿ ಮುಡಿಪು ಹಾಫಿಳ್ ಯಾಕೂಬ್ ಸಅದಿ ನಾವೂರು ಬದ್ರುದ್ದೀನ್ ಅಝ್ಹರಿ ಕೈಕಂಬ, ತ್ವಾಹ ಸಅದಿ ಪಾಣೆಮಂಗಳೂರು ಅಬ್ದುಲ್ ಖಾದರ್ ಫೈಝಿ ಕೊಡುಂಗಾಯಿ, ಇಬ್ರಾಹಿಮ್ ಮದನಿ ಕಂಬಳಬೆಟ್ಟು ಫಾರೂಕ್ ಸಖಾಫಿ ಕಾಟಿಪಳ್ಳ ಅಶ್ರಫ್ ಸಖಾಫಿ ಸವಣೂರು ಎಂಬಿ ಅಬೂಬಕ್ಕರ್ ಸಖಾಫಿ ಬಾಳೆಪುಣಿ ಶಿಹಾಬುದ್ದೀನ್ ಸಖಾಫಿ ಉಳ್ಳಾಲ, ಹಾಫಿಳ್ ಅಹ್ಮದ್ ಮಳಲಿ ರಫೀಕ್ ಸಅದಿ ಮಿತ್ತೂರು ಹಾಗೂ ತಾಲೂಕು &ಝೋನಲ್ ಪದಾಧಿಕಾರಿಗಳು ಭಾಗವಹಿಸಿದ್ದರು.
ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ತೋಕೆ ಮುಹ್ಯಿದ್ದೀನ್ ಸಖಾಫಿ ಸ್ವಾಗತಿಸಿ
ಖಲೀಲ್ ಸಖಾಫಿ ಜಾಲ್ಸೂರು ಧನ್ಯವಾದ ಹೇಳಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ