ರಿಯಾದ್: ಸೌದಿ ಅರೇಬಿಯಾದ ಖಾಸಗಿ ವಲಯದ ಉದ್ಯೋಗದಾತರು ಮತ್ತು ಉದ್ಯೋಗಿಗಳ ನಡತೆ ಹೇಗಿರಬೇಕು ಎನ್ನುವ ಬಗ್ಗೆ ಸೌದಿ ಅರೇಬಿಯಾದ ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯವು ಹೊಸ ನೀತಿ ಸಂಹಿತೆಯನ್ನು ಅನಾವರಣಗೊಳಿಸಿದೆ.
ಇದು ಅಕ್ಟೋಬರ್ 20 ರಿಂದ ಜಾರಿಗೆ ಬರಲಿದೆ ಎಂದು ಸಚಿವಾಲಯದ ವಕ್ತಾರ ಖಾಲಿದ್ ಅಬಾಖೈಲ್ ಹೇಳಿದ್ದಾರೆ. ಕೆಲಸದ ಸ್ಥಳದಲ್ಲಿ ದುಷ್ಕೃತ್ಯ ಮತ್ತು ಹಿಂಸಾಚಾರವನ್ನು ತಡೆಯುವ ಸಲುವಾಗಿ ಈ ಕ್ರಮ ಎನ್ನಲಾಗಿದೆ.
ಸುರಕ್ಷಿತ ಕೆಲಸದ ವಾತಾವರಣವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದ್ದು, ಹೊಸ ನಿಬಂಧನೆಗಳು ಕೆಲಸದ ಸ್ಥಳದಲ್ಲಿ ವ್ಯಕ್ತಿಗಳ ಗೌಪ್ಯತೆ, ಘನತೆ, ಸ್ವಾತಂತ್ರ್ಯ ಮತ್ತು ಹಕ್ಕುಗಳನ್ನು ರಕ್ಷಿಸುತ್ತದೆ ಎಂದು ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವ ಇಂಜಿನಿಯರ್ ಅಹ್ಮದ್ ಬಿನ್ ಸುಲೈಮಾನ್ ಅಲ್-ರಾಜ್ಹಿ ಅಧಿಕೃತವಾಗಿ ಸೆಪ್ಟೆಂಬರ್ನಲ್ಲಿ ಅಂಗೀಕಾರ ನೀಡಿದ್ದರು. ಖಾಸಗಿ ವಲಯದ ವೃತ್ತಿಪರರೊಂದಿಗೆ ಕಾರ್ಯಾಗಾರ ಮತ್ತು ಸಮಾಲೋಚನೆ ನಡೆಸಿದ ನಂತರ ಹೊಸ ವ್ಯವಸ್ಥೆಗಳನ್ನು ರೂಪಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ