SYS ಉಜಿರೆ ಬ್ರಾಂಚ್ ಮಹಾಸಭೆಯು ದಿನಾಂಕ 19/10/2019 ನೇ ಶನಿವಾರ ಮಗ್ರಿಬ್ ನಮಾಝಿನ ಬಳಿಕ ಬದ್ರುಲ್ ಹುದಾ ಮದರಸ ಹಳೆಪೇಟೆ ಉಜಿರೆಯಲ್ಲಿ ಅಧ್ಯಕ್ಷರಾದ ಉಮರ್ ಕುಂಞಿ ನಾಡ್ಜೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಯ್ಯಿದ್ ಇಸ್ಮಾಯಿಲ್ ತಂಙಳ್ ರವರು ದುಆ ನೆರವೇರಿಸಿದರು.ಉಜಿರೆ ಖತೀಬರಾದ B.A ಅಬ್ಬಾಸ್ ಮದನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
SYS ಉಜಿರೆ ಬ್ರಾಂಚ್‌ನ ನೂತನ ಅಧ್ಯಕ್ಷರಾಗಿ ಹೈದರ್ ಮದನಿ,ಕಾಶಿಬೆಟ್ಟು ಪ್ರ.ಕಾರ್ಯದರ್ಶಿಯಾಗಿ ಹಾರಿಸ್ AtoZ ಕೋಶಾಧಿಕಾರಿಯಾಗಿ B.M ಹುಸನಬ್ಬ ಉಪಾಧ್ಯಕ್ಷರಾಗಿ ಹುಸೈನ್ ನ್ಯಾಷನಲ್ ಜೊ.ಕಾರ್ಯದರ್ಶಿಗಳಾಗಿ ಅಶ್ರಫ್ KCF,ಅಶ್ರಫ್ M.H ಹಾಗೂ 16 ಸದಸ್ಯರ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಉಜಿರೆ ಸೆಂಟರ್ ನಾಯಕರಾದ ಇಬ್ರಾಹಿಮ್ ಕಕ್ಕಿಂಜೆ, ಎಸ್.ಎಂ ಕೋಯ ತಂಙಳ್, ಹಾಗೂ SYS ಹಾಗೂ SSF ಕಾರ್ಯಕರ್ತರು ಉಪಸ್ಥಿತರಿದ್ದರು.
ಉಮರ್ ಕುಂಞಿ ನಾಡ್ಜೆ ಸ್ವಾಗತಿಸಿದರು, ಕೊನೆಯಲ್ಲಿ ಅಶ್ರಫ್ KCF ವಂದಿಸಿದರು.
✍ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ