ಮಂಗಳೂರು.ಅ.29: ಇಂದು ಸಫರ್ ತಿಂಗಳು 30 ಪೂರ್ತಿಗೊಂಡು ನಾಳೆ 30-10-2019 ಬುಧವಾರ ರಬೀವುಲ್ ಅವ್ವಲ್ ಪ್ರಥಮ ದಿನವಾಗಿರುತ್ತದೆ. ನವಂಬರ್ 10 ಆದಿತ್ಯವಾರ ರಬೀವುಲ್ ಅವ್ವಲ್ 12 ಆಗಿದ್ದು, ಲೋಕಾನುಗ್ರಹಿ ಪ್ರವಾದಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಜನ್ಮ ದಿನಾಚರಣೆ ಆಗಿರುತ್ತದೆ ಎಂದು ಗೌರವಾನ್ವಿತ ಉಳ್ಳಾಲ ಮತ್ತು ದ.ಕ.ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಙಳ್ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
ಈದ್ ಮೀಲಾದ್ ನವೆಂಬರ್ 10 ಆದಿತ್ಯವಾರ : ಉಡುಪಿ ಖಾಝಿ ಬೇಕಲ ಉಸ್ತಾದ್
ಉಡುಪಿ: ಸಫರ್ ತಿಂಗಳ ಚಾಂದ್ 30 ಪೂರ್ತಿಯಾಗಿರುವುದರಿಂದ ರಬೀವುಲ್ ಅವ್ವಲ್ 1 ಅಕ್ಟೋಬರ್ 30 ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿಯಾಗಿದೆ.
ರಬೀವುಲ್ ಅವ್ವಲ್ ಹನ್ನೆರಡು ನವೆಂಬರ್ 10 ಆದಿತ್ಯವಾರ ಮೀಲಾದುನ್ನೆಬಿ (ಸ.ಅ) ಆಚರಿಸುವುದಾಗಿ ಉಡುಪಿ.ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಂಯುಕ್ತ ಖಾಝಿ ತಾಜುಲ್ ಫುಖಹಾಅ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ತಿಳಿಸಿರುವುದಾಗಿ ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಸಂಘಟನಾ ಕಾರ್ಯದರ್ಶಿ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು