ಕೈಕಂಬ.ನ,1:ಶಿಕ್ಷಣ ರಂಗದಲ್ಲಿ ಕ್ರಾಂತಿಯನ್ನೇ ಹಬ್ಬಿಸಿದ ಯುವ ವಿದ್ವಾಂಸ ಬಹು ಬದ್ರುದ್ದೀನ್ ಅಝ್ಹರಿ ಅಲ್ ಕಾಮಿಲ್ ಇವರ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ಮರ್ಕಝ್ ದಅವತುಲ್ ಇಸ್ಲಾಮಿಯ್ಯ ಸಂಸ್ಥೆಯ ವತಿಯಿಂದ ನಾಳೆ ಸಂಜೆ(ನ.2) ಬೃಹತ್ ಹುಬ್ಬುರ್ರಸೂಲ್ ಕಾರ್ಯಕ್ರಮ ನಡೆಯಲಿದೆ
ಪ್ರಸ್ತುತ ಕಾರ್ಯಕ್ರಮದಲ್ಲಿ ಹಲವು ಉಲಮಾ-ಉಮರಾ ನೇತಾರರು ಭಾಗವಹಿಸಲಿದ್ದು, ಪ್ರತ್ಯೇಕವಾಗಿ ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಮುಶಾವರ ಸದಸ್ಯರೂ ಪ್ರಮುಖ ವಿದ್ವಾಂಸರೂ ಆದ ಬಹು ಬದ್ರುಸ್ಸಾದಾತ್ ಸಯ್ಯದ್ ಇಬ್ರಾಹಿಮ್ ಖಲೀಲ್ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.
ಈ ಎಲ್ಲಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸುನ್ನೀ ಕೋರ್ಡಿನೇಷನ್ ಕಮಿಟಿ ಕರೆ ನೀಡಿದೆ. ಸುನ್ನೀ ಕೋರ್ಡಿನೇಷನ್ ಕಮಿಟಿ ಕೈಕಂಬ ಇದರ ಅಂಗ ಸಂಘಟನೆಗಳಾದ SJU,SJM,SMA,SYS,SSF ನೇತಾರರು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ತನು-ಮನ ಧನಗಳಿಂದ ಸಹಕರಿಸಬೇಕಾಗಿ ಈ ಮೂಲಕ ವಿನಮ್ರ ವಿನಂತಿ.
ಕೆ.ಹೆಚ್ .ಯು ಶಾಫಿ ಮದನಿ ಕರಾಯ
ಪ್ರಧಾನ ಕಾರ್ಯದರ್ಶಿ
ಸುನ್ನೀ ಕೋರ್ಡಿನೇಷನ್ ಕಮಿಟಿ ಕೈಕಂಬ















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ