ಮಂಗಳೂರು: ವಿಶ್ವ ಪ್ರವಾದಿ ಮುಹಮ್ಮದ್ ನಬಿ(ಸ) ಅವರ 1494ನೇ ಜನ್ಮದಿನ ದ ಪ್ರಯುಕ್ತ ಮಂಗಳೂರು ನೆಹರೂ ಮೈದಾನದಲ್ಲಿ
2019 ನವೆಂಬರ್ 7 ಗುರುವಾರ ಬೃಹತ್ ಹುಬ್ಬುರಸೂಲ್ ಕಾನ್ಫರೆನ್ಸ್, ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಅಪರಾಹ್ನ 1.00 ಗಂಟೆಗೆ ಧ್ವಜಾರೋಹಣ, 2.00 ಘಂಟೆ ಗೆ ಜ್ಯೋತಿ ಸರ್ಕಲ್ ನಿಂದ ಮೀಲಾದ್ ಜಾಥಾ ನಡೆಯಲಿದ್ದು ಸಂಜೆ 4 ಕ್ಕೆ ಬೃಹತ್ ಪ್ರವಾದಿಸ್ನೇಹ ಸಮ್ಮೇಳನ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರಾಂಡ್ ಮುಫ್ತಿ ಎ ಪಿ ಉಸ್ತಾದ್, ಖಾಝಿ ಖುರ್ರತ್ತುಸ್ಸಾದಾತ್ ಕೂರತ್ ತಂಙಳ್, ಖಾಝಿ ತಾಜುಲ್ ಫುಕಹಾಅ್ ಬೇಕಲ್ ಉಸ್ತಾದ್, ಮೌಲಾನಾ ಪೇರೋಡ್ ಉಸ್ತಾದ್ ಸಮೇತ ಹಲವು ಸಾದಾತುಗಳು ಉಲಮಾ ಉಮರಾ ನಾಯಕರುಗಳು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮವನ್ನು ಸರ್ವ ರೀತಿಯಲ್ಲೂ ಪ್ರಚಾರ ಪಡಿಸಲು ಜಿಲ್ಲಾ ವ್ಯಾಪ್ತಿಯ ಎಲ್ಲಾ ಘಟಕಗಳ ಸದಸ್ಯರೆಲ್ಲರೂ ಶ್ರಮಿಸುವಂತೆ ಈ ಮೂಲಕ ವಿನಂತಿಸಲಾಗಿದೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ