ಬೆಂಗಳೂರು: ರಾಜ್ಯ ಪಿಯು ಮಂಡಳಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಮಾರ್ಚ್ 4ರಿಂದ ಮಾರ್ಚ್ 23ರವರೆಗೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಪಿಯು ಇಲಾಖೆಯ ನಿರ್ದೇಶಕ ಎಂ.ಕಂಗವಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-:ಪಿಯು ಪರೀಕ್ಷಾ ವೇಳಾಪಟ್ಟಿ:-
ಮಾರ್ಚ್ 4, 2020: ಇತಿಹಾಸ, ಭೌತಶಾಸ್ತ್ರ, ಗಣಿತ (ಬೇಸಿಕ್ ಮ್ಯಾಥ್ಸ್)
ಮಾರ್ಚ್ 5: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
ಮಾರ್ಚ್ 6: ಕರ್ನಾಟಕ್ ಸಂಗೀತ, ಹಿಂದೂಸ್ತಾನಿ ಸಂಗೀತ
ಮಾರ್ಚ್ 7: ವ್ಯವಹಾರ ಅಧ್ಯಯನ (ಬ್ಯುಸಿನೆಸ್ ಸ್ಟಡೀಸ್), ಸೋಷಿಯಾಲಜಿ, ಕೆಮಿಸ್ಟ್ರಿ
ಮಾರ್ಚ್ 9: ಐಟಿ, ರಿಟೇಲ್, ಆಟೊಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ನೆಸ್
ಮಾರ್ಚ್ 10: ಉರ್ದು
ಮಾರ್ಚ್ 11: ಆಪ್ಷನಲ್ ಕನ್ನಡ, ಅಕೌಂಟೆನ್ಸಿ, ಮ್ಯಾಥ್ಸ್
ಮಾರ್ಚ್ 12: ಜಿಯೋಗ್ರಫಿ
ಮಾರ್ಚ್ 13: ಎಜುಕೇಷನ್
ಮಾರ್ಚ್ 14: ಸೈಕಾಲಜಿ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್
ಮಾರ್ಚ್ 16: ಲಾಜಿಕ್, ಜಿಯೋಲಜಿ, ಹೋಮ್ ಸೈನ್ಸ್
ಮಾರ್ಚ್ 17: ಎಕನಾಮಿಕ್ಸ್, ಬಯಾಲಜಿ
ಮಾರ್ಚ್ 18: ಹಿಂದಿ
ಮಾರ್ಚ್ 19: ಕನ್ನಡ
ಮಾರ್ಚ್ 20: ಸಂಸ್ಕೃತ
ಮಾರ್ಚ್ 21: ಪೊಲಿಟಿಕಲ್ ಸೈನ್ಸ್, ಸ್ಟಾಟಿಸ್ಟಿಕ್ಸ್
ಮಾರ್ಚ್ 23: ಇಂಗ್ಲಿಷ್















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ