ಉಳ್ಳಾಲ: ಕಿನ್ಯ ಗ್ರಾಮದ ಬೆಳರಿಂಗೆ ನಿವಾಸಿ ಕೆ.ಎಚ್. ಅಹ್ಮದ್ ಕುಂಞಿ ಹಾಜಿ ಕೆಲವು ಕಾಲದ ಅಸೌಕ್ಯದಿಂದಾಗಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕಿನ್ಯ ಕೇಂದ್ರ ಜುಮಾ ಮಸೀದಿಯ ಉಪಾಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅವರು, ಹಲವಾರು ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.
ಸಂಜೆ ಬುಖಾರಿ ಮಸೀದಿಯ ಖಬರ್ಸ್ಥಾನದಲ್ಲಿ ನಡೆದ ಮಯ್ಯತ್ ನಮಾಝ್ಗೆ ಸಯ್ಯಿದ್ ಜಲಾಲುದ್ದೀನ್ ಅಲ್ ಬುಖಾರಿ ತಂಙಳ್ ಪೊಸೋಟ್ ನೇತೃತ್ವ ವಹಿಸಿದರು.
ಎಸ್ವೈಎಸ್ ಬೆಂಗಳೂರು ಜಿಲ್ಲಾ ಉಪಾಧ್ಯಕ್ಷ, ಸಅದಿಯ್ಯಾ ಪೌಂಡೇಷನ್ನ ಮ್ಯಾನೇಜರ್ ಕೆ.ಎಚ್.ಇಸ್ಮಾಯೀಲ್ ಸಅದಿ ಸಹಿತ ಐವರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್