ಕೈಕಂಬ:ಧಾರ್ಮಿಕ ಲೌಕಿಕ ಸಮನ್ವಯ ವಿಧ್ಯಾ ಕೇಂದ್ರ ಅಸಾಸ್ ಎಜುಕೇಷನಲ್ ಸೆಂಟರ್ ಮಲ್ಲೂರು ಇದರ ಆಶ್ರಯದಲ್ಲಿ ಎರಡು ದಿನಗಳ ಮದ್ಹೇ ಮುಸ್ತಫಾ ಕಾನ್ಫರೆನ್ಸ್ ಕಾರ್ಯಕ್ರಮವು ನ.12 ಮತ್ತು 13 ರಂದು ನಡೆಯಲಿದೆ.
ಇಂದು ಮಗ್ರಿಬ್ ನಮಾಝಿನ ಬಳಿಕ ಸಂಸ್ಥೆಯ ವಿಧ್ಯಾರ್ಥಿಗಳಿಂದ ಮುನಾಫಸಾ ಕಾರ್ಯಕ್ರಮ ನಡಿಯಲಿದ್ದು ನಾಳೆ ಮಗ್ರಿಬ್ ನಮಾಝಿನ ಬಳಿಕ ಮದ್ಹೇ ಮುಸ್ತಫಾ ಕಾನ್ಫರೆನ್ಸ್ ಸಂಸ್ಥೆಯ ಪ್ರಧಾನ ಮುದರ್ರಿಸ್ ಸೈಯ್ಯಿದ್ ನಿಝಾಮುದ್ದೀನ್ ಬಾಫಕಿ ತಂಙಳ್ ರವರ ನೇತೃತ್ವದಲ್ಲಿ ನಡೆಯಲಿದ್ದು ಖ್ಯಾತ ಗಾಯಕರಾದ ಶಫೀಕ್ ಪಾನ್ನೂರುರವರ ನೇತೃತ್ವದಲ್ಲಿ ಬ್ರಹತ್ ಬುರ್ದಾ ಮಜ್ಲಿಸ್ ನಡೆಯಲಿದೆ.

ಸಂಸ್ಥೆಯ ಸಾರಥಿ ಎಂ ಪಿ ಎಂ ಅಶ್ರಫ್ ಸಅದಿ ಮಲ್ಲೂರು ಹುಬ್ಬುರ್ರಸೂಲ್ ಪ್ರಭಾಷಣ ನಡೆಸಲಿದ್ದಾರೆ ಈ ಎಲ್ಲಾ ಕಾರ್ಯಕ್ರಮವನ್ನು ವಿಜಯಗೊಳಿಸಬೇಕಾಗಿ ಸ್ವಾಗತ ಸಮಿತಿಯ ಚಯರ್ಮ್ಯಾನ್ ಮನ್ಸೂರ್ ಹಾಜಿ ಅಮ್ಮುಂಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್