ಸುಳ್ಯ:ಬೆಳ್ಳಾರೆ ದಾರುಲ್ ಹಿಕ್ಮಾದಲ್ಲಿ ಇದೇ ಬರುವ ದಿನಾಂಕ ನವೆಂಬರ್ 22/23 ರಂದು ಬೃಹತ್ ಮೀಲಾದ್ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೌಲಿದ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ.
ನವೆಂಬರ್22(ಶುಕ್ರವಾರ)ರಂದು 9 ಗಂಟೆಯಿಂದ ಇಂಗ್ಲೀಷ್ ಮೀಡಿಯಂ ವಿದ್ಯಾರ್ಥಿಗಳ ಆವೇಶಭರಿತ ಸಾಂಸ್ಕೃತಿಕ ಕಾರ್ಯಕ್ರಮವು ಬಹು|ಹಸನ್ ಸಖಾಫಿ ಉಸ್ತಾದ್ ರ ಉದ್ಘಾಟಿಸಲಿದ್ದಾರೆ. ಬಹು|TA ಉಮ್ಮರ್ ಸಖಾಫಿ ತಲಕ್ಕಿ ಉಸ್ತಾದ ರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಶನಿವಾರದಂದು ರಾತ್ರಿ 8 ಗಂಟೆಗೆ ಬಹು|ಹಮೀದ್ ಮನ್ಲರಿ ಉಸ್ತಾದರ ಉದ್ಘಾಟನೆಯೋಂದಿಗೆ ಬ್ರಹತ್ ಮೌಲಿದ್ ಮಜ್ಲಿಸ್ ಸಡೆಯಲಿದ್ದು,ಬಹು|ಹಸನ್ ಸಖಾಫಿ ಉಸ್ತಾದ್ ರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆಂದು ಸಂಘಟಕರು ತಿಳಿಸಿದ್ದಾರೆ ವರದಿ;- ಮನ್ಸೂರ್ ಬೆಳ್ಳಾರೆ ಮಾದ್ಯಮ ಕಾರ್ಯದರ್ಶಿ ದಾರುಲ್ ಹಿಕ್ಮಾGCC Committee















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್