ಬಂಟ್ವಾಳ, ನ.27: ಮುಹಿಮ್ಮಾತ್ ಓಲ್ಡ್ ಸ್ಟೂಡೆಂಟ್ಸ್, ಕರ್ನಾಟಕ ಹಾಗೂ ಎಸ್ಸೆಸ್ಸೆಫ್ ಆಲಡ್ಕ ಶಾಖೆ ವತಿಯಿಂದ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮರಣಹೊಂದಿದ ಹಾಫಿಳ್ ತೌಸೀಫ್ ಹಿಮಮಿ ಉಸ್ತಾದರ ಅನುಸ್ಮರಣಾ ಸಮಾವೇಶವು ನ.28 ರಂದು ಗುರುವಾರ ಮದ್ಯಾಹ್ನ 3 ಗಂಟೆಗೆ ಆಲಡ್ಕ ಮಸ್ಜಿದ್ ವಠಾರದಲ್ಲಿ ನಡೆಯಲಿದೆ.
ಸಯ್ಯಿದ್ ಮುನೀರುಲ್ ಅಹ್ದಲ್ ಮುಹಿಮ್ಮಾತ್ ಸಮಾರಂಭದ ನೇತೃತ್ವ ವಹಿಸಲಿದ್ದು, ಸಯ್ಯಿದ್ ಶರಫುದ್ದೀನ್ ಹಿಮಮಿ ಅಲ್ ಹೈದ್ರೋಸಿ, ಎರುಮಾಡ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೆ.ಎಂ ಮುಸ್ತಫ ಹಿಮಮಿ ನಈಮಿ, ಮೋಂಟುಗೋಳಿ ಅನುಸ್ಮರಣಾ ಭಾಷಣ ನಡೆಸಲಿದ್ದು, ಅಶ್ರಫ್ ಸಖಾಫಿ ಸವಣೂರು, ಮುಝಮ್ಮಿಲ್ ಸಖಾಫಿ ಸೇರಿ ಹಲಾವರು ನಾಯಕರು, ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್