ಹೊಸದಿಲ್ಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಉಪಚುನಾವಣೆಯಲ್ಲಿ 3 ಕ್ಷೇತ್ರಗಳ ಸೋಲುಂಡ ಬಳಿಕ ರಾಜ್ಯ ಬಿಜೆಪಿಯು ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿದೆ.
“ಇವಿಎಂಗಳಿಂದ ಏನನ್ನೂ ಬೇಕಾದರೂ ಮಾಡಬಹುದು. ಮತಎಣಿಕೆ ವೇಳೆ ಆಡಳಿತ ಪಕ್ಷದಿಂದ ಮೋಸ ನಡೆದಿರುವುದನ್ನು ಒಪ್ಪದೇ ಇರಲು ಸಾಧ್ಯವಿಲ್ಲ” ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ಹೇಳಿದ್ದಾರೆ.
“ತೃಣಮೂಲ ಕಾಂಗ್ರೆಸ್ ಗೆ ಬಹಿರಂಗವಾಗಿ ಸಹಾಯ ಮಾಡಿದ ಅಧಿಕಾರಿಗಳ ವಿರುದ್ಧ ನಾವು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ಚುನಾವಣೆಯಲ್ಲಿ ಜಯ ಗಳಿಸಲು ಟಿಎಂಸಿ ಏನು ಬೇಕಾದರೂ ಮಾಡುತ್ತದೆ” ಎಂದವರು ಹೇಳಿದ್ದಾರೆ.
ರಾಜ್ಯದ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಕಾಲಿಯಾಗಂಜ್, ಖರಗ್ಪುರ್ ಸಾದರ್ ಮತ್ತು ಕರೀಂಪುರ ಕ್ಷೇತ್ರಗಳಲ್ಲಿ ಟಿಎಂಸಿ ಜಯ ಗಳಿಸಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ