ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಅರಿವಿನ ಕ್ರಾಂತಿ ಸೃಷ್ಟಿಸುತ್ತಿರುವ ಸ ಅದಿಯ್ಯಾ ಸಂಸ್ಥೆಯ ಅಬುಧಾಬಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಮುಹಮ್ಮದ್ ಹಕೀಂ ತುರ್ಕಳಿಕೆ,ಉಪಾಧ್ಯಕ್ಷರುಗಳಾಗಿ ಹಸೈನಾರ್ ಅಮಾನಿ ಅಜ್ಜಾವರ, ಮುಸ್ತಫಾ ನಾಳ, ಹಾಫಿಲ್ ಸಯೀದ್ ಹನೀಫಿ, ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಕೋಟೆಕಾರ್, ಕೋಶಾಧಿಕಾರಿಯಾಗಿ ಕೆ.ಹೆಚ್ ಮುಹಮ್ಮದ್ ಕುಂಞಿ ಸಖಾಫಿ, ಕಾರ್ಯದರ್ಶಿಗಳಾಗಿ ಕಬೀರ್ ಬಾಯಂಬಾಡಿ, ಉಮರ್ ಈಶ್ವರಮಂಗಲ, ಸಿದ್ದೀಕ್ ಎನ್.ಕೆ, ಖಾದರ್ ನಾಳ, ಫಾರೂಕ್ ಜಾರಿಗೆಬೈಲ್ ಮುಂತಾದವರನ್ನು ಆಯ್ಕೆ ಮಾಡಲಾಯಿತು.
ಡಾ. ಶೇಖ್ ಬಾವ, ಹಮೀದ್ ಸಅದಿ, ಪಿ.ಎಂ ಅಬ್ದುಲ್ ಹಮೀದ್, ಇಕ್ಬಾಲ್ ಕುಂದಾಪುರ ಮುಂತಾದವರನ್ನು ಸ ಅದಿಯ್ಯಾ ಯುಎಇ ಸಮಿತಿಗೆ ಆರಿಸಲಾಯಿತು. ಸಂಸ್ಥೆಯ ಸಾರಥಿ ಮೌಲಾನ ಶಾಫಿ ಸ ಅದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಸ್ಥೆಯ ಬೆಳವಣಿಗೆಗೆ ಹೊಸ ಯೋಜನೆಗಳನ್ನು ಹಮ್ಮಿ ಕೊಳ್ಳಲಾಯಿತು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ