ಅಬುಧಾಬಿ: ಅಬುಧಾಬಿಯಾದ್ಯಂತ ಹೊಸ ಸಂಚಾರಿ ನಿಯಮವು ಡಿ.1ರಿಂದ ಜಾರಿಗೆ ಬಂದಿದೆ.
ಕಿಂಗ್ ಅಬ್ದುಲ್ಲಾಹ್ ಬಿನ್ ಅಬ್ದುಲ್ ಅಝೀಝ್ ಸ್ಟ್ರೀಟ್ನ ಇಕ್ಕೆಲಗಳಲ್ಲಿನ ಬಲಬದಿಯ ಹಾದಿಗಳನ್ನು ತುರ್ತು ವಾಹನಗಳು, ಬಸ್ಗಳು ಮತ್ತು ಟಾಕ್ಸಿಗಳಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದು ಅಬುಧಾಬಿ ಪೊಲೀಸ್ ಟ್ರಾಫಿಕ್ ಆ್ಯಂಡ್ ಪಟ್ರೋಲಿಂಗ್ ಡೈರೆಕ್ಟರೇಟ್ ನವ ಮಾಧ್ಯಮಗಳ ಮೂಲಕ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ನಕಲಿ ದಾಖಲೆ ದೃಢೀಕರಣ ಜಾಲ: ಭಾರತೀಯ ರಾಯಭಾರ ಕಚೇರಿಯಿಂದ ಎಚ್ಚರಿಕೆ
ವಿಮಾನಯಾನ ರದ್ದತಿಯಿಂದ ಅತಂತ್ರರಾದ ಉಮ್ರಾ ಯಾತ್ರಾರ್ಥಿಗಳು- DKSCಯಿಂದ ಮಾನವೀಯ ನೆರವು
ವಲಸಿಗರಿಗೆ ಶುಭ ಸುದ್ದಿ: ಜಿದ್ದಾ–ಕೋಝಿಕ್ಕೋಡ್ ನಡುವೆ ಫ್ಲೈನಾಸ್ ನೇರ ವಿಮಾನ ಸೇವೆ ಆರಂಭ
ರಿಯಾದ್ ವಿಮಾನ ನಿಲ್ದಾಣ ಬಂದ್: ಪರ್ಯಾಯ ಪ್ರಯಾಣ ಮಾರ್ಗದಲ್ಲೂ ಟಿಕೆಟ್ ದರ ಏರಿಕೆ
ಸೌದಿ: ಸಿಲುಕಿರುವ ಯಾತ್ರಿಕರ ವಾಪಸಾತಿಗೆ ರಾಯಭಾರ ಕಚೇರಿ ತೀವ್ರ ಕಾರ್ಯಾಚರಣೆ
ಯುಎಇ : ನಾಲ್ಕು ಪಾಸ್ಪೋರ್ಟ್ ಸೇವಾ ಕೇಂದ್ರಗಳು ಇಂದಿನಿಂದ ಸ್ಥಗಿತ- ರಾಯಭಾರ ಕಚೇರಿ
ಉಮ್ರಾ ಯಾತ್ರಿಕರ ವಾಪಸಾತಿಗೆ ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಬೇಕು- ರಾಯಭಾರ ಕಚೇರಿ
ರಿಯಾದ್, ಜಿದ್ದಾ ವಿಮಾನ ಸೇವೆಗಳು ಅಕ್ಟೋಬರ್ 27ರವರೆಗೆ ಸ್ಥಗಿತ
ಧರ್ಮ ನಿಂದನೆ ದೂರು: ಯುವಕನ ಮರಣದಂಡನೆಯನ್ನು ರದ್ದುಗೊಳಿಸಿದ ಸೌದಿ ಸುಪ್ರೀಂ ಕೋರ್ಟ್
ಸೌದಿ ವಿಮಾನ ಸೇವೆ ಸ್ಥಗಿತ: ವೀಸಾ ಅವಧಿ ಮೀರಿದವರಿಗೆ ದಂಡವಿಲ್ಲದೆ ನಿರ್ಗಮನಕ್ಕೆ ಅವಕಾಶ- ಭಾರತೀಯ ರಾಯಭಾರ ಕಚೇರಿ