ಮಲ್ಲೂರು : ಅಸಾಸ್ ಎಜುಕೇಶನ್ ಸೆಂಟರ್ ಮಲ್ಲೂರು ಇದರ ಅಧೀನದಲ್ಲಿ ಪ್ರತಿ ತಿಂಗಳು ನಡೆಯುವ ಹಲವಾರು ಪವಾಡಗಳಿಗೆ ಶಾಕ್ಷಿಯಾದ, ರೋಗರುಜಿನಗಳಿಗೆ ಶಮನವಾಗಿ ಪಮಾರ್ಪಟ್ಟ “ಮಜ್ಲಿಸ್ ಅಹ್ಲ್ ಬದ್ರ್” ಸಂಗಮ ಹಾಗೂ ತಾಜುಲ್ ಉಲಮಾ, ನೂರುಲ್ ಉಲಮಾ, ಸಜಿಪ ಉಸ್ತಾದ್ ಅನುಸ್ಮರಣಾ ಸಮ್ಮೇಳನವು ನಾಳೆ(06-12-2019 ಶುಕ್ರವಾರ) ರಾತ್ರಿ ಅಸಾಸ್ ಸಭಾಂಗಣದಲ್ಲಿ ನಡೆಯಲಿದೆ.

ಪ್ರಸ್ತುತ ಕಾರ್ಯಕ್ರಮಕ್ಕೆ ಸ್ಥಳೀಯ ಮುದರ್ರಿಸ್ ಸಯ್ಯಿದ್ ನಿಝಾಮುದ್ದೀನ್ ಬಾಫಖಿ ಅಸ್ಸಖಾಫಿ ನೇತೃತ್ವ ನೀಡಲಿದ್ದಾರೆ.ಅಸಾಸ್ ಸಾರಥಿ ಎಂ.ಪಿ.ಎಂ.ಅಶ್ರಫ್ ಸಅದಿ ಮುಖ್ಯ ಪ್ರಭಾಷಣಗೈಯ್ಯಲಿದ್ದಾರೆ.
ದುಬೈ ಅವ್ಕಾಫ್ ಮಸೀದಿ ಇಮಾಂ ಫವಾಝ್ ಖಾಲಿದ್ ಅಲ್ ಅಝ್ಹರಿ ಅರಬಿ ನಶೀದ ಆಲಾಪನೆಗೈಯ್ಯಲಿದ್ದಾರೆ.

ಮುಖ್ಯ ಅತಿಥಿಗಳಾಗಿ, ಅಬೂರಾಶಿದ್ ಐ ಎಂ ಕೆ ಮದನಿ ಮೊರೋಕ್ಕೊ, ಎ.ಎ.ಹೈದರ್ ಪರ್ತಿಪಾಡಿ,
ಅಬ್ದುಲ್ ಅಝೀಝ್ ಮುಸ್ಲಿಯಾರ್( ದಮಾಮ್)
ಆರ್.ಕೆ.ಮದನಿ ಅಮ್ಮೆಂಬಳ, ಬಹು! ಹುಸೈನ್ ಸಖಾಫಿ ಕಕ್ಕಿಂಜೆ(ಮುದರ್ರಿಸ್ ಅಸಾಸ್ ಮಲ್ಲೂರು.), ಬಹು ! ಕಾಸಿಂ ಮದನಿ ಬೊಳ್ಳಾಯಿ
(ಪ್ರಾಧ್ಯಾಪಕರು ಅಸಾಸ್ ಮಲ್ಲೂರು) ಭಾಗವಹಿಸಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮುಹಬ್ಬತೇ ಅಸಾಸ್ ಉಪಾಧ್ಯಕ್ಷರಾದ ಎಂ.ಎಸ್.ಜೆಲೀಲ್ ಮಲ್ಲೂರು ಕರೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್