ಸೌದಿ ಅರೇಬಿಯಾದ ದಮ್ಮಾಮ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉತ್ತರ ಪ್ರದೇಶದ(UP) ನಿವಾಸಿ ಶಾಬಾಝ್ ಸೈಯದ್ ಅಹ್ಮದ್ ಎಂಬ ಸಹೋದರೊಬ್ಬರು ಕಳೆದ ಕೆಲವು ದಿನಗಳ ಹಿಂದೆ ಮರಣಹೊಂದಿದ್ದು, ಅವರ ಅಂತ್ಯಕ್ರಿಯೆಗೆ ಬೇಕಾದ ಸಕಲ ದಾಖಲೆಗಳನ್ನು ಕೆ.ಸಿ.ಎಫ್ ಸೌದಿ ಅರೇಬಿಯಾ ಸಾಂತ್ವನ ವಿಭಾಗದ ಅಧ್ಯಕ್ಷರಾದ ಮುಹಮ್ಮದ್ ಮಲೆಬೆಟ್ಟು ಹಾಗೂ ಕೆ.ಸಿ.ಎಫ್ ದಮ್ಮಾಮ್ ಝೋನ್ ಸಾಂತ್ವನ ವಿಭಾಗದ ಕಾರ್ಯದರ್ಶಿಗಳಾದ ಬಾಷಾ ಗಂಗಾವಳಿಯವರ ನೇತೃತ್ವದಲ್ಲಿ ಸರಿಪಡಿಸಿ.
ಡಿಸಂಬರ್ 06 ರಂದು ಜುಮಾ ನಮಾಜಿನ ಬಳಿಕ ದಮ್ಮಾಮ್ 91 ಫುರ್ಖಾನ್ ಮಸ್ಜಿದ್ ನಲ್ಲಿ ಮಯ್ಯಿತ್ ನಮಾಜ್ ನಿರ್ವಹಿಸಿ ಬಳಿಕ ದಮ್ಮಾಮ್ 91 ನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.ಈ ಸಂದರ್ಭದಲ್ಲಿ ಕೆ.ಸಿ.ಎಫ್ ಸೌದಿ ಅರೇಬಿಯಾದ ಅಧ್ಯಕ್ಷರಾದ ಡಿ.ಪಿ.ಯೂಸುಫ್ ಸಖಾಫಿ ಬೈತಾರ್ ರವರು ಹಾಗೂ ಕೆ.ಸಿ.ಎಫ್ ನ ಇತರ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ