ಅಬುಧಾಬಿ: ಫೆಡರಲ್ ಅಥಾರಿಟಿ ಫಾರ್ ಐಡೆಂಟಿಟಿ ಆ್ಯಂಡ್ ಸಿಟಿಜನ್ಶಿಪ್ ವತಿಯಿಂದ ಪ್ರಯಾಣಿಕರಿಗೆ ಯುಎಇಗೆ ಪ್ರವೇಶಿಸಲು ಎರಡು ರೀತಿಯ ಟ್ರಾನ್ಸಿಟ್ ವೀಸಾಗಳನ್ನು ಅನುಮತಿಸಲಾಗುತ್ತಿದೆ. ಯುಎಇಗೆ ಭೇಟಿ ನೀಡುವವರಿಗೆ ನೀಡಲಾಗುವ ಉಚಿತ ಟ್ರಾನ್ಸಿಟ್ ವೀಸಾದಲ್ಲಿ 48 ಗಂಟೆಗಳ ಕಾಲ ದೇಶದಲ್ಲಿ ಉಳಿಯಲು ಸಾಧ್ಯವಾಗಲಿದೆ.
ಅದೇ ಸಮಯದಲ್ಲಿ, 50 ದಿರ್ಹಂ ಶುಲ್ಕ ಪಾವತಿಸಿ ಪಡೆಯಬಹುದಾದ ಟ್ರಾನ್ಸಿಟ್ ವೀಸಾದಲ್ಲಿ ದೇಶದಲ್ಲಿ 96 ಗಂಟೆಗಳ ಕಾಲ ಉಳಿಯಬಹುದು. ಎರಡೂ ವೀಸಾಗಳು ಯುಎಇ ಮೂಲದ ವಿಮಾನಯಾನ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಮಾತ್ರ ಲಭ್ಯವಿದೆ. ದೇಶಕ್ಕೆ ಪ್ರವೇಶಿಸುವ ಮುಂಚಿತವಾಗಿ ವೀಸಾ ಅನುಮೋದನೇ ಪಡೆದಿರಬೇಕು. ಎರಡೂ ರೀತಿಯ ವೀಸಾಗಳ ಅವಧಿಯನ್ನು ವಿಸ್ತರಿಸಲಾಗುವುದಿಲ್ಲ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು