ಪುತ್ತೂರು,ಡಿ.7 :- ಅನಿವಾಸಿ ಬನ್ನೂರು ಸುನ್ನಿ ಕಾರ್ಯಕರ್ತರ ಸಂಘವಾದ ಜಿಸಿಸಿ ಸುನ್ನಿ ಫ್ರೆಂಡ್ಸ್ ಬನ್ನೂರು ಇದರ ವತಿಯಿಂದ ಹೆಣ್ಣು ಮಕ್ಕಳ ಮದುವೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.
ಎರಡು ಬಡ ಕುಟುಂಬದ ಮೂರು ಹೆಣ್ಣು ಮಕ್ಕಳ ಮದುವೆಗೆ 55,000 ರೂಪಾಯಿ ಧನ ಸಹಾಯವನ್ನು ಡಿ,7-2019 ರಂದು ಬನ್ನೂರು ಸುನ್ನಿ ಸೆಂಟರ್ ನಲ್ಲಿ ಬಹು| ಉಮ್ಮರ್ ತಂಙಳ್ ಬನ್ನೂರು ರವರ ದುಆಃ ಅಶಿರ್ವಾದದೊಂದಿಗೆ ಜಿಸಿಸಿ ಸುನ್ನೀ ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಕರ್ಮಲ (ಕೆಎಸ್ಎ) ರವರು ಒಂದು ಕುಟುಂಬಕ್ಕೆ 33,000 ರೂಪಾಯಿ ಹಾಗೂ ಮತ್ತೊಂದು ಕುಟುಂಬಕ್ಕೆ 22,000 ರೂಪಾಯಿ ಮೊತ್ತ 55,000 ರೂಪಾಯಿಯ ಚೆಕ್ ನ್ನು ಹಸ್ತಾಂತರಿಸಿದರು.

ಎಸ್ ವೈ ಎಸ್ ಬನ್ನೂರು ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮುಸ್ಲಿಯಾರ್ ಬನ್ನೂರು, ಎಸ್ ವೈ ಎಸ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ, ಕೋಶಾಧಿಕಾರಿ ಪಿ,ಪಿ ಆದಂ ಹಾಜಿ ಪಡೀಲ್, ಸುನ್ನಿ ಸೆಂಟರ್ ಅಧ್ಯಕ್ಷರಾದ ಫಾರೂಕ್, ಪ್ರಧಾನ ಕಾರ್ಯದರ್ಶಿ ಹಮೀದ್ ಲಕ್ಕಿಸ್ಟಾರ್ ಎಸ್ ವೈ ಎಸ್ ಸದಸ್ಯರಾದ ಅಬೂಬಕ್ಕರ್ ಪಾಪ್ಲಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ