ಉಪ್ಪಿನಂಗಡಿ,ಡಿ.12:ದರ್ಸ್ ರಂಗದಲ್ಲಿ ನಾಲ್ಕು ದಶಕ ಪೂರೈಸಿದ ಹಿರಿಯ ವಿದ್ವಾಂಸರೂ ಕರ್ನಾಟಕ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರೂ ಆದ ಶೈಖುನಾ ಹೈದರ್ ಮದನಿ ಉಸ್ತಾದ್ ಕರಾಯ ಇವರ ಶಿಷ್ಯಂದಿರ ಒಕ್ಕೂಟ ತಾಜುಲ್ ಹುದಾ ಸ್ಟೂಡೆಂಟ್ ಫೆಡರೇಶನ್ ಇದರ ಆಶ್ರಯದಲ್ಲಿ ತಾಜುಲ್ ಉಲಮಾ ಅನುಸ್ಮರಣೆ ಹಾಗು ವಾರ್ಷಿಕ ಮಹಾಸಭೆಯು ಇಂದು ಲುಹ್ರ್ ನಮಾಝಿನ ಬಳಿಕ ಶೈಖುನಾ ಕೆ.ಎಂ ಹೈದರ್ ಉಸ್ತಾದರ ನಿವಾಸದಲ್ಲಿ ನಡೆಯಲಿದೆ.

ಹಲವಾರು ಉಲಮಾ ಉಮರಾ ನಾಯಕರು ಭಾಗವಹಿಸುವ ಈ ಕಾರ್ಯಕ್ರಮಕ್ಕೆ ಶೈಖುನಾ ಕೆ.ಎಂ ಉಸ್ತಾದರ ಎಲ್ಲಾ ಶಿಷ್ಯಂದಿರು ಕಡ್ಡಾಯವಾಗಿ ಭಾಗವಹಿಸಬೇಕಾಗಿ THSFಇದರ ಅಧ್ಯಕ್ಷರಾದ ಅಶ್ರಫ್ ಸಖಾಫಿ ಮಾಡಾವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ