ಬೆಂಗಳೂರು: ಕರುನಾಡು ಸಾಹಿತ್ಯ ಪರಿಷತ್ತು
ಹಾಗೂ ವಿಜಯ ಕಾಲೇಜು ಜಯನಗರ ಬೆಂಗಳೂರು ಇದರ ಸಹಭಾಗಿತ್ವದಲ್ಲಿ ಡಿಸೆಂಬರ್ 15 ಕ್ಕೆ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಕವಿಗೋಷ್ಠಿ ಹಾಗೂ ರಾಜ್ಯ ಘಟಕ ಉದ್ಘಾಟನಾ ಸಮಾರಂಭ ನಡೆಯಲಿದೆ.

ಹಿರಿಯ ಸಾಹಿತಿಗಳಾದ ಎ.ಸರಸಮ್ಮ ಚಿಕ್ಕಬಳ್ಳಾಪುರ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯನ್ನು, ಹಿರಿಯ ಸಾಹಿತಿಗಾರರೂ, ದೂರದರ್ಶನ ಕೇಂದ್ರ ಇದರ ನಿರ್ಮಾಪಕಿಯೂ ಆದ ಎಚ್.ಎನ್. ಆರತಿ ಯವರು ಉದ್ಘಾಟಿಸುವರು.

ಯುವ ಬರಹಗಾರರಾದ ಸಾದಾತ್ ಶಿವಮೊಗ್ಗ ರವರು ಪ್ರಸ್ತುತ ಕವಿಗೋಷ್ಠಿಯಲ್ಲಿ ಸ್ವಾಗತ ಭಾಷಣ ಮಾಡಲಿದ್ದು,ಕವಿಗಲಾದ ಲುಕ್ಮಾನ್ ಅಡ್ಯಾರ್ , ಸಫ್ವಾನ್ ಅಳಕೆ ಸೇರಿದಂತೆ ಹಲವಾರು ಕವಿಗಳು , ಸಾಹಿತಿಗಾರರು ಭಾಗವಹಿಸಲಿದ್ದಾರೆ.
ವರದಿ: ಸಾದಾತ್ ಶಿವಮೊಗ್ಗ















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್