ಉಪ್ಪಿನಂಗಡಿ: SSF ನೆಕ್ಕಿಲು ಶಾಖೆ ಇದರ ಆಶ್ರಯದಲ್ಲಿ ತೃತೀಯ ಜಲಾಲಿಯ್ಯಾ ವಾರ್ಷಿಕ, ಅಗಲಿದ ನೇತಾರರ ಅನುಸ್ಮರಣೆ ಹಾಗೂ ಸಅದಿಯ್ಯಾ ಗೋಲ್ಡನ್ ಜ್ಯುಬಿಲಿ ಪ್ರಚಾರ ಸಮಾವೇಶ ನಡೆಯಲಿದೆ.
ದಿನಾಂಕ 18-12-2019 ಬುಧವಾರ ಮಗ್ರಿಬ್ ನಮಾಝ್ ಬಳಿಕ ತಾಜುಲ್ ಉಲಮಾ ವೇದಿಕೆ,ASJM ನೆಕ್ಕಿಲು ಮಸ್ಜಿದ್ ವಠಾರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ, ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್,ಖ್ಯಾತ ವಾಗ್ಮಿ ಹಂಝ ಮಿಸ್ಬಾಹಿ ಓಟ್ಟಪದವು, ಮಸ್ಊದ್ ಸಅದಿ ಪದ್ಮುಂಜ ಆಗಮಿಸಲಿದ್ದಾರೆ ಎಂದು SSF ನೆಕ್ಕಿಲು ಶಾಖಾಧ್ಯಕ್ಷ ಅಶ್ರಫ್ ಮದನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್