ಮಂಜನಾಡಿ : ಅಲ್ ಮದೀನಾ ದಅವಾ ಕಾಲೇಜು ಮಂಜನಾಡಿ ವಿದ್ಯಾರ್ಥಿಗಳ ಬಿಶಾರತುಲ್ ಮದೀನಾ ಸ್ಟೂಡೆಂಟ್ ಅಸೋಸಿಯೇಷನ್ ಇದರ ಡಿಸೆಂಬರ್ ತಿಂಗಳ ಜ್ಞಾನ ಸಿಂಚನ ನ್ಯಾನೋ ಮಾಸಿಕವನ್ನು ಸಯ್ಯಿದ್ ಶಹೀರ್ ಅಲ್ ಬುಖಾರಿ ಮಳ್ ಹರ್ ರವರ ಪುಣ್ಯ ಹಸ್ತದಿಂದ ಪ್ರಕಾಶನ ಮಾಡಲಾಯಿತು.
ಅಬ್ದುಲ್ ಖಾದರ್ ಸಖಾಫಿ ಅಲ್ ಮದೀನಾ ಜನರಲ್ ಮ್ಯಾನೇಜರ್, ಮುಹಮ್ಮದಲಿ ಸಖಾಫಿ ಮ್ಯಾನೇಜರ್ ದಾರುಲ್ ಅಶ್ ಅರಿಯ್ಯ ಸುರಿಬೈಲ್. ಇಸ್ಮಾಯಿಲ್ ಸಅದಿ ಕಿನ್ಯಾ ಬೆಂಗಳೂರು, ಮುಹಮ್ಮದ್ ಕುಂಞಿ ಅಮ್ಜದಿ ಡೈರೆಕ್ಟರ್ ಅಲ್ ಮದೀನಾ, ಮುದರ್ರಿಸ್ ಗಳಾದ ಅಬ್ದುರ್ರಹ್ಮಾನ್ ಅಹ್ಸನಿ, ಅಬ್ದುಲ್ ಅಝೀಝ್ ಅಹ್ಸನಿ ಮತ್ತಿತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್