ನವದೆಹಲಿ: ಪೌರತ್ವ ಸಂಬಂಧಿತ ಪ್ರತಿಭಟನೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಭೇಟಿ ನೀಡುವ ಸೌದಿ ಪ್ರಜೆಗಳು ಎಚ್ಚರವಹಿಸುವಂತೆ ನವದೆಹಲಿಯ ಸೌದಿ ಅರೇಬಿಯಾ ಹಾಗೂ ಯುಎಇ ರಾಯಭಾರ ಕಚೇರಿಯು ಎಚ್ಚರಿಕೆ ನೀಡಿದೆ.
ಭಾರತದ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಆ ಸ್ಥಳಗಳಲ್ಲಿ ಸುತ್ತಾಡುವುದನ್ನು ತಪ್ಪಿಸಬೇಕು. ಸಹಾಯ ಅಗತ್ಯವಿರುವವರು ರಾಯಭಾರ ಕಚೇರಿಯನ್ನು ಸಂಪರ್ಕಿಸುವಂತೆ ಸೌದಿ ರಾಯಭಾರ ಕಚೇರಿ ಪ್ರಕಟನೆ ನೀಡಿದೆ. ಈ ಹಿಂದೆ ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್ಡಮ್ ಮತ್ತು ಕೆನಡಾ ತಮ್ಮ ನಾಗರಿಕರಿಗೆ ಎಚ್ಚರಿಕೆಯನ್ನು ನೀಡಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ